• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
* ವೈದ್ಯರ ಭರ್ತಿಗೆ ಭರವಸೆ: ಪ್ರತಿಭಟನೆ ವಾಪಾಸ್‌
ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಾಲ್ಕು ವೈದ್ಯರು ವರ್ಗಾವಣೆಯಾಗಿದ್ದು, ತಜ್ಞ ವೈದ್ಯರ ಕೊರತೆಯಿಂದ ಗ್ರಾಮೀಣ ಪ್ರದೇಶದಿಂದ ಬರುವ ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಇಲ್ಲದೇ ತೊಂದರೆ ಪಡಬೇಕಾಗಿದೆ. ವೈದ್ಯರನ್ನು ನೇಮಕಗೊಳಿಸುವಂತೆ ತಾಲೂಕು ಹಿತರಕ್ಷಣಾ ಸಮಿತಿ ಮುಖಂಡ ಗೋಪಾಲರಾವ ಕಟ್ಟಿಮನಿ ಸರ್ಕಾರಕ್ಕೆ ಆಗ್ರಹಿಸಿದರು
12 ಎಕರೆಗಾಗಿ ನಡೆಯಿತೆ ವಕೀಲ ಈರಣ್ಣಗೌಡ ಹತ್ಯೆ?
ಆಸ್ತಿ ವಿವಾದದಿಂದ ವಕೀಲ ಈರಣ್ಣಗೌಡ ಕೊಲೆ: ಹತ್ಯೆಗೆ ಸ್ಕೆಚ್‌ ಹಾಕಿದ್ದ ಆರೋಪಿ ದಂಪತಿ ಅಂದರ್‌​, ವಿಚಾರಣೆ ನಡೆದಷ್ಟೂ ಹೊಸ ಸಂಗತಿಗಳು ಬಯಲು
ಮಾನವ ಹಕ್ಕು ಉಲ್ಲಂಘನೆ ಸಲ್ಲ: ನ್ಯಾ.ಅರುಟಗಿ
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಆಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಮಾನವ ಹಕ್ಕುಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಬಾರ್‌ನಲ್ಲಿ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್‌ನಲ್ಲಿ ಬಿದ್ದು ತೀವ್ರವಾಗಿ ಗಾಯದಿಂಡಿದ್ದ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ (8) ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.ನ.16ರಂದು ಬಿಸಿಯೂಟದ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಶೇ.50ರಷ್ಟು ಅಧಿಕ ಸುಟ್ಟಗಾಯ ಅನುಭವಿಸಿದ್ದ ಮಹಾಂತಮ್ಮಳನ್ನು ಕಲಬುರಗಿ ನಗರದ ಜಿಮ್ಸ್‌, ಬಸವೇಶ್ವರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನಂತರ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೂ ಸುಟ್ಟ ಗಾಯಗಳ ತೀವ್ರತೆಯೇ ಹೆಚ್ಚಾಗಿ ಆಕೆ ಅಲ್ಲಿನ ವೈದ್ಯರ ಚಿಕಿತ್ಸೆಗೂ ಸ್ಪಂದಸದೆ ಕೊನೆಯುಸಿರು ಎಳೆದಿದ್ದಾಳೆ.
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ
ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಶನಿವಾರ ತಡರಾತ್ರಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಕಾಗಿಣಾ ಸೇತುವೆ ಮಾಲಗತ್ತಿ ಮಧ್ಯೆ ಮಣಿಕಂಠ ಅವರ ಕಾರು ತಡೆದು ಮಾರಣಾಂತಿಕ ಹಲ್ಲೆ ನಡೆಸಿ ಗುಂಪು ಪರಾರಿಯಾಗಿದೆ.ಮಣಿಕಂಠ ರಾಠೋಡ್ ಮೇಲೆ ಶನಿವಾರ ತಡರಾತ್ರಿ ಮಾಲಗತ್ತಿ ಸಮೀಪದ ತಮ್ಮ ಫಾರ್ಮ್ ಹೌಸ್ ಮನೆಯಿಂದ ರಾತ್ರಿ 1.30 ಗಂಟೆ ಸುಮಾರಿಗೆ ಕಲಬುರಗಿ ಕಡೆಗೆ ಹೊರಟಿದ್ದಾಗ ಈ ಹಲ್ಲೆ ನಡೆದಿದೆ.
ಅದ್ಧೂರಿಯಾಗಿ ಜರುಗಿದ ಶರಣಬಸವಪ್ಪ ಅಪ್ಪಾಜಿ ಜನ್ಮದಿನೋತ್ಸವ
ದೀಪಾವಳಿ ಪಾಡ್ಯ ದಿನವಾದ ನ.14 ರಂದು ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪಾಜಿಯವರ ಜನ್ಮದಿನೋತ್ಸವ ಶರಣಬಸವೇಶ್ವರ ಸಂಸ್ಥಾನದ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
ಹತ್ತು ಸಾಹಿತಿಗಳ ಕೃತಿಗಳಿಗೆ ಅಮ್ಮ ಪುರಸ್ಕಾರ ಘೋಷಣೆ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ'''' ಗಳನ್ನು ಸಂಚಾಲಕಿ ರತ್ನಕಲಾ ಮುನ್ನೂರ್‌ ಘೋಷಣೆ ಮಾಡಿದ್ದು ಖ್ಯಾತ ಸಾಹಿತಿ, ದಾಸ ಸಾಹಿತ್ಯ ಚಿಂತಕರಾದ ಡಾ. ಸ್ವಾಮಿರಾವ ಕುಲಕರ್ಣಿ, ಕೃಷ್ಣ ನಾಯಕ್‌, ಡಾ. ಬಷೀರ್‌, ಸುಚಿತ್ರಾ ಸೇರಿದಂತೆ 10 ಸಾಹಿತಿಗಳ ಕೃತಿಗಳಿಗೆ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಹಲ್ಲೆಗೀಡಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದಲ್ಲಿ ಅ.27ರಂದು ದುಷ್ಕರ್ಮಿಗಳಿಂದ ಭೀಕರ ಹಲ್ಲೆಗೊಳಗಾಗಿದ್ದ ಜಗದೇವಪ್ಪ ಶಂಕರ್ ಕ್ವಾಟ್ನೂರ್ (52) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಸಧ್ಯ ಬಿಗುವಿನ ವಾತಾವರಣವಿದ್ದು ಸಿಪಿಐ ವಿ.ನಾರಾಯಣ್, ಪಿಎಸ್ಐ ಆಶಾ ರಾಥೋಡ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಎಂಎ ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಮಂಗಳಮುಖಿ
ಸಾಮಾನ್ಯವಾಗಿ ಟ್ರಾಫಿಕ್‌ ಸಿಗ್ನಲ್‌ಗಳಲ್ಲೋ, ರಸ್ತೆ ಇಕ್ಕೆಲಗಳಲ್ಲೋ ಗುಂಪಾಗಿ ನಿಂತು ಹೋಗಿ ಬರೋ ವಾಹನಗಳಿಂದ ಖುಷಿ ರೂಪದಲ್ಲಿ ಹಣ ಕೇಳುವ ಮಂಗಳಮುಖಿ ಸಮೂಹವನ್ನ ನಾವು ನೋಡಿರುತ್ತೇವೆ. ಆದರೆ ಇಂತಹ ತೃತೀಯ ಲಿಂಗಿಗಳ ಗುಂಪಿನಲ್ಲೂ ಉನ್ನತ ಶಿಕ್ಷಣ ಪಡೆದು ಸಾಧನೆ ಹಾದಿಯಲ್ಲಿ ಅನೇಕರು ಸಾಗುತ್ತಿದ್ದಾರೆಂಬ ಮಾತಿಗೆ ಕಲಬುರಗಿಯ ತೃತೀಯ ಲಿಂಗಿ ದಿವ್ಯಾ ಸಾಕ್ಷಿಯಾಗಿದ್ದಾರೆ.
ಇಂದು, ನಾಳೆ ಕೆಪಿಎಸ್ಸಿ ಪರೀಕ್ಷೆ: ಸಂವೀಕ್ಷಕರಿಗೆ ಬಾಡಿ ಕ್ಯಾಮೆರಾ ಅಳವಡಿಕೆ
ಕೆಇಎ ಅಕ್ರಮದ ನಂತರ ತುಂಬಾ ಕಟ್ಟುನಿಟ್ಟು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಾಡಿ ಕ್ಯಾಮೆರಾ ಕ್ರಮ ಕೈಗೊಂಡಿದ್ದು ಇದೇ ಮೊದಲು
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved