ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್ ಮಾರಾಟ
ಕಲಬುರಗಿ ನಗರದ ಹಲವೆಡೆ ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಶೌಚಾಲಯದ ಗುತ್ತಿಗೆ ಒಪ್ಪಂದವನ್ನು ರದ್ದುಪಡಿಸಬೇಕೆಂದು ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಶಿಫಾರಸು ಮಾಡಿದ್ದಾರೆ.
ಜಲ ಸಂರಕ್ಷಣೆ ನಮ್ಮೆಲ್ಲರ ಪ್ರಥಮ ಆದ್ಯತೆಯಾಗಲಿ
ನಮ್ಮ ದಿನನಿತ್ಯದ ಅಗತ್ಯಗಳಿಗೆ ತಕ್ಕಷ್ಟು ನೀರನ್ನು ಬಳಸಿಕೊಂಡು, ಮಿಕ್ಕುಳಿದ ನೀರನ್ನು ಪೋಲಾಗದಂತೆ, ಉಳಿಸುವುದರ ನಮ್ಮೆಲ್ಲರ ಚಿತ್ತ ಇಡಬೇಕಾದ ಅನಿವಾರ್ಯತೆ ತುಂಬಾ ಇದೆ ಎಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯುವ ಪೀಳಿಗೆಗೆ ಕಿವಿಮಾತು ಹೇಳಿದರು.
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪುರಸ್ಕಾರಕ್ಕೆ ಶಿಕ್ಷಕರ ಆಯ್ಕೆಯಲ್ಲಿ ಪಕ್ಷ- ಬಣ ರಾಜಕೀಯದ ಕಮಟು!?
ಸೇಡಂ ತಾಲೂಕಿನಿಂದ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಇಬ್ಬರು ಅತ್ಯುತ್ತಮ ಶಿಕ್ಷಕರ ಆಯ್ಕೆಯಲ್ಲಿ ನಡೆದಿರುವ ಹೈಡ್ರಾಮಾ, ರಾಜಕೀಯ ಆರೋಪ- ಪ್ರತ್ಯಾರೋಪಗಳನ್ನೆಲ್ಲ ಗಮನಿಸಿದವರು ಪ್ರಶಸ್ತಿಗಳ ಬಗ್ಗೆಯೇ ರೇಜಿಗೆಪಟ್ಟುಕೊಳ್ಳುವಂತೆ ಮಾಡಿದೆ.
ನೀರಲ್ಲಿ ವ್ಯಕ್ತಿ ನಾಪತ್ತೆ: ನಾಲ್ಕು ದಿನವಾದ್ರೂ ಶವ ಸಿಕ್ಕಿಲ್ಲ
ನಿರಂತರ ಮಳೆ ಹಲವು ಕಣ್ಣೀರ ಕಥೆಗಳಿಗೆ ಕಾರಣವಾಗಿದೆ. ಸೇಡಂ ತಾಲೂಕಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಅಲ್ಲಿನ ಜೀವನದಿ ಕಾಗಿಣಾಕ್ಕೆ ಏಕಾಏಕಿ ಪ್ರವಾಹ ಬಂದು ಮೀನು ಹಿಡಿಯಲು ಹೋಗಿದ್ದ ರಾಜು ನಾಮವಾರ ಎಂಬಾತ ನೀರಲ್ಲಿ ಕೊಚ್ಚ ಹೋಗಿದ್ದಾನೆ.
ಕಲಬುರಗಿ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ
ಕಲಬುರಗಿ ಜಿಲ್ಲೆಯಲ್ಲಿ ಕಳೆದ 3 ದಿನದಿಂದ ಇದ್ದಂತಹ ಮಳೆಯ ಅಬ್ಬರ ಮಂಗಳವಾರ ತುಸು ತಗ್ಗಿದೆ. ದಟ್ಟ ಮೋಡ ಕವಿದ ವಾತಾವರಣ ಜಿಲ್ಲಾದ್ಯಂತ ಇದ್ದರೂ ಎಲ್ಲಿಯೂ ಮಳೆ ಸುರಿದಿಲ್ಲ. ಆದರೆ ಮಳೆ ನಿಂತ ನಂತರವೂ ಸಾವು ನೋವು ಹಾಗೇ ಮುಂದುವರಿದಿವೆ.
ಮಳೆ ಹಾನಿ: ಎರಡು ದಿನದಲ್ಲಿ ವರದಿ ಕೊಡಿ
ಮಳೆಗೆ ಚಿಂತಪಳ್ಳಿ ಬಳಿ ಸೇತುವೆ ಹಾನಿಯಾಗಿದ್ದು, ಕೂಡಲೆ ಸರಿಪಡಿಸಿ ಎಂದು ಲೋಕೋಪಯೋಗಿ ಇಲಾಖೆಯ ಇ.ಇ.ಗೆ ನಿರ್ದೇಶನ ನೀಡಿದ ಸಚಿವರು, ಕಲಬುರಗಿ ರಸ್ತೆಯ ಮಳಖೇಡ್ ಬಳಿಯ ಕಾಗಿಣಾ ಹಳೇ ಸೇತುವೆ ಹಾನಿಯಾಗಿದಲ್ಲಿ, ಅದನ್ನು ಸಹ ಸರಿಪಡಿಸುವ ಕೆಲಸವಾಗಬೇಕು.
ಸೇತುವೆ ಮೇಲಿನ ಸಿಸಿ ರಸ್ತೆ ಕಿತ್ತು ಸಂಚಾರಕ್ಕೆ ಅಡಚಣೆ
ಕಳೆದ ಮರ್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದ ದಂಡೊತಿ ಗ್ರಾಮದ ಹೊರವಲಯದಲ್ಲಿರುವ ಸೇತುವೆಯ ಸಿಸಿ ರಸ್ತೆ ಕಿತ್ತು ಹೊಗಿದ್ದರಿಂದ ರಸ್ತೆ ಸಂಚಾರ ನಿಂತಿದ್ದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡೂರ ಶ್ರೀನಿವಾಸಲು ಸೇತುವೆ ಪರಿಶೀಲನೆ ನಡೆಸಿದರು.
ಉಕ್ಕೇರಿದ ನದಿಗಳ ಅಬ್ಬರ; ಗ್ರಾಮಗಳು ತತ್ತರ
ಕಾಗಿಣಾ, ಕಮಲಾವತಿ, ಗಂಡೋರಿ, ಬೆಣ್ಣೆತೊರಾ ನದಿಗಳ್ಲಲಿ ಪ್ರವಾಹ, ಶಹಾಬಾದ್ ತಾಲೂಕು ಮುತ್ತಗಾ ಗ್ರಾಮ ಹೊಕ್ಕ ಕಾಗಿಣಾ ನದಿ ನೀರು. ಬೆಣ್ಣೆತೊರೆ ಡ್ಯಾಮ್ನಿಂದ 9,200 ಕ್ಯುಸೆಕ್ ನೀರು ಹೊರಗೆ ಬಿಡುಗಡೆ ಹೆಬ್ಬಾಳ ಸೇರಿದಂತೆ ಅನೇಕ ಗ್ರಾಮಗಳು ಸಂಪೂರ್ಣ ಜಲಾವೃತ.
ಭಾರೀ ಮಳೆ: 2 ಗ್ರಾಮಗಳು ಜಲಾವೃತ
ಶನಿವಾರ ರಾತ್ರಿಯೇ ಕಾಗಿಣಾ ನದಿಗೆ ಮಹಾಪೂರ ಬಂದಿದ್ದು ಬಟಗೇರಾ ಬಳಿಯ ಸೇತುವೆ ಮುಳುಗಿದೆ. ಇದರಿಂದಾಗಿ ಕಲಬುರಗಿ- ಸೇಡಂ, ಹಾದ್ರಾಬಾದ್ ಮಾರ್ಗ ಸಂಚಾರಕ್ಕೆ ಬಂದ್ ಆಗಿದೆ. ಚಿತ್ತಾಪುರ ತಾಲೂಕಿನ ದಂಡೋತಿ ಬಳಿ ಕಾಗಿಣಾ ನದಿ ನೀರು ಸೇತುವೆ ಮುಳುಗಿದ್ದರಿಂದ ಹಳ್ಳಿಗಾಡಿನ ಸಂಪರ್ಕ ಕಡಿತವಾಗಿದೆ.
ವೃತ್ತಿ ಜತೆಗೆ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನ ಅರ್ಥಪೂರ್ಣ: ಚನ್ನೂರ
ವೃತ್ತಿ ಜತೆಗೆ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನ ಅರ್ಥಪೂರ್ಣವಾಗಿ ಕಳೆಯಬಹುದು ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮಹಿಬೂಬಸಾಬ್ ಚನ್ನೂರ ಹೇಳಿದರು.
< previous
1
...
20
21
22
23
24
25
26
27
28
...
189
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ