ನೂತನ ಕೋರ್ಟ್ ಕಟ್ಟಡಕ್ಕೆ ಸರ್ಕಾರಕ್ಕೆ ಪತ್ರಕಲಬುರಗಿ ಜಿಲ್ಲೆಯ ಅಫಜಲ್ಪುರ, ಜೇವರ್ಗಿ, ಆಳಂದ ತಾಲೂಕಿನ ನ್ಯಾಯಾಲಯಗಳಿಗೆ ಭೇಟಿ ನೀಡಿ ನ್ಯಾಯಾಲಯ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲನೆ ಮಾಡಿದ್ದೇನೆ. ಆದರೆ, ಕಟ್ಟಡಗಳು ಬಹಳಷ್ಟು ದುಸ್ಥಿತಿಯಲ್ಲಿವೆ. ಚಿಂಚೋಳಿ ನ್ಯಾಯಾಲಯ ಕಟ್ಟಡದಲ್ಲಿ ಅನೇಕ ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.