ಆಳಂದ ತಾಲೂಕಿನಾದ್ಯಂತ ಶ್ರಾವಣ ಮಾಸಾಚರಣೆ ಶುರುಮುಂಗಾರಿಗೆ ಸಕಾಲಕ್ಕೆ ಮಳೆಯಾಗಿ ಉತ್ತಮ ಬೆಳೆಯಿಂದಾಗಿ ಇಳುವರಿಯಲ್ಲಿರುವ ರೈತ ಸಮುದಾಯ ಸಂತಷದೊಂದಿಗೆ ಸಾಂಪ್ರದಾಯಿಕ ಆಚರಣೆಗಳಿಗೆ ಮುಂದಾಗಿದೆ. ದೇವಸ್ಥಾನ, ಮಠ, ಮತ್ತು ಮಂದಿರಗಳಲ್ಲಿ ಪುರಾಣ ಪ್ರವಚನ, ಉಪನ್ಯಾಸ, ಮತ್ತು ದೇವರುಗಳಿಗೆ ರುದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ, ಭಜನೆ ಸೇರಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯುತ್ತಿವೆ.