ಹಳಕಟ್ಟಿಯವರ ಕಾಯಕ ನಿಷ್ಠೆ ಅನುಸರಿಸಿ: ಜಯಶ್ರೀ ಚಟ್ನಳ್ಳಿಹಳಕಟ್ಟಿಯವರು ವಚನಗಳ ಮುದ್ರಣಕ್ಕೆ ಮನೆಯನ್ನೇ ಮಾರಿ ಹಿತಚಿಂತಕ ಮುದ್ರಣಾಲಯ ಶುರು ಮಾಡಿದ್ದ ಪ್ರಸಂಗ, ಹಳಕಟ್ಟಿವರ ವಿದೇಶದಲ್ಲಿದ್ದ ಪುತ್ರನ ಅಕಾಲಿಕ ನಿಧನ ವಾರ್ತೆ, ಅದರಿಂದ ನೊಂದರೂ ವಚನ ಸಂಗ್ರಹ, ಸಂಶೋಧನೆಯ ಕಾಯಕ ಬಿಡದ ಹಳಕಟ್ಟಿಯವರ ಛಲವನ್ನು ವಿವರಿಸುತ್ತ ಇಂದಿನ ಮಕ್ಕಳು ಕಾಯಕ ಜೀವನ, ಹೊಸತನ್ನು ಹುಡುಕುವ ಜಾಣತನ, ಸಮಾಜಕ್ಕೆ ಉತ್ತಮವಾದುದನ್ನು ಕೊಡುವ ತವಕಗಳನ್ನು ಹಳಕಟ್ಟಿಯವರ ಬದುಕಿನಿಂದ ಕಲಿಯಬೇಕು.