• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಕಟ್ಟಾ ರೈತರ ದಶಕದ ಪಹಣಿ ದೋಷಗ್ರಹಣ ಮೋಕ್ಷ
ಸಚಿವ ಪ್ರಿಯಾಂಕ್‌ ಖರ್ಗೆ ವಿಶೇಷ ಆಸಕ್ತಿ, ಜಿಲ್ಲಾಡಳಿತದಿಂದ ಸ್ತುತ್ಯಾರ್ಹ ಕಾರ್ಯ. 513 ರೈತರಿಗೆ ದೋಷ ಮುಕ್ತ ಪಹಣಿ ವಿತರಣೆ. ದಶಕಗಳಿಂದ ಜಮೀನು ಪಹಣಿ ದೋಷದಿಂದಾಗಿ ಬಳಲಿದ್ದ ಹಲಕಟ್ಟಾ ರೈತರು. ಅಳತೆ ಹೇರಾಫೇರಿ, ಹೆಸರು ಅದಲ್‌ ಬದಲ್‌... ಇನ್ನೇನೆನೋ ಸಮಸ್ಯೆಗಳು. ರೈತರ ಬವಣೆ ಅರಿತ ಪ್ರಿಯಾಂಕ್‌ ಖರ್ಗೆ- ಸಮಸ್ಯೆಗೆ ಸ್ಪಂದಿಸುವ ಭರವಸೆ. ವೃತ್ತಿ ಜೀವನದಲ್ಲಿ ನೆನಪಿನಲ್ಲಿರುವಂತ ಕೆಲಸ ಎಂದ ಜಿಲ್ಲಾಧಿಕಾರಿ ಫೌಜಿಯಾ
371(ಜೆ) ಸಮರ್ಪಕವಾಗಿ ಜಾರಿಗೊಳಿಸಿ: ಗೌತಮ ಪಾಟೀಲ
ಚಿಂಚೋಳಿಯಲ್ಲಿ ಕಲ್ಯಾಣ ಕರ್ನಾಟಕ ೩೭೧(ಜೆ) ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿ ವತಿಯಿಂದ ದಿ.ವೈಜನಾಥ ಪಾಟೀಲರ ಸಮಾಧಿ ಹತ್ತಿರ ಹೈದ್ರಾಬಾದ್‌ ಕರ್ನಾಟಕ ವಿರೋಧಿ ಸರ್ಕಾರದ ಧೋರಣೆ ಖಂಡಿಸಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು.
ಬಸವರಾಜ ಬೊಮ್ಮಾಯಿ ಎಷ್ಟು ಅಣೆಕಟ್ಟೆಗೆ ಭೇಟಿ ನೀಡಿದ್ದರು?: ಪ್ರಿಯಾಂಕ್‌ ಖರ್ಗೆ
ಬಿಜೆಪಿ ಅಧಿಕಾರದಲ್ಲಿರುವಾಗ ಏನೂ ಮಾಡದೆ ಇದ್ದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ. ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಪ್ರಕರಣ ಹಿನ್ನೆಲೆಯಲ್ಲಿ ಅಗತ್ಯ‌ಕ್ರಮ‌ ಕೈಗೊಳ್ಳಲಾಗುವುದು. ಡಿಸಿಎಂ ಅವರು ಭೇಟಿ‌ ನೀಡಿದ್ದಾರೆ. ಜೊತೆಗೆ ಆಣೆಕಟ್ಟುಗಳ ಗಟ್ಟಿತನದ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಲಂಚ ಪಡೆಯುವಾಗ ಲೋಕಾ ಬಲೆಗೆ ಗ್ರಾಮ ಲೆಕ್ಕಿಗ
ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ರೈತ ತಂದು ದೂರು ಸಲ್ಲಿಸಿದ್ದರು. ರೈತನ ದೂರಿನ ಮೇಲೆ ಆ.12ರಂದು ದಾಳಿ ನಡೆಸಿ ಗ್ರಾಮ ಲೆಕ್ಕಿಗನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಸಿಎಂ ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ
ಸಿಎಂ ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆತಂಕ ಹೊರಹಾಕಿರುವ ಕಾಳಗಿ ತಾಲೂಕಿನ ಕುರುಬಗೊಂಡ ಸಮಾಜದ ಯುವ ಮುಖಂಡರಾದ ರಾಜಶೇಖರ ಅರಣಕಲ್‌ ಇಂತಹ ಪ್ರಯತ್ನಗಳು ಎಂದಿಗೂ ಕೈಗೂಡೋದಿಲ್ಲವೆಂದು ಸದರಿ ಬೆಳವಣಿಗೆಯನ್ನು ಖಂಡಿಸಿದ್ದಾರೆ.
ಸಿದ್ದರಾಮಯ್ಯ ಕುರುಬ ಸಮಾಜದ ಆದರ್ಶ ವ್ಯಕ್ತಿ
ಸಿದ್ದರಾಮಯ್ಯ ಅವರು ಕೆವಲ ಒಂದೇ ಸಮಾಜಕ್ಕೆ ಸೀಮಿತವಾಗದೆ ಸಮಾಜದ ಸರ್ವಸಮಾಜಕ್ಕೆ ಸಿಮಿವಾಗಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದು ಸಮಾಜದ ಭಾಗ್ಯವೇ ಸರಿ. ಇದೀಗ ವಿರೋದ ಪಕ್ಷದವರು ಇಲ್ಲಸಲ್ಲದ ಅಪಾದನೆ ಹೊರಿಸಿ ಇವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಯತ್ನಲ್ಲಿದ್ದಾರೆ.
ಗ್ರಾಮದೇವತೆಗೆ ರಜತ ಸಿಂಹಾಸನ ಸಮರ್ಪಣೆ
ನಿಡಘಟ್ಟ ಗ್ರಾಮದ ಶಿಲ್ಪಿ ಸ್ವಾಮಿ ಹಾಗೂ ಪುತ್ರ ಚೇತನ್‌ ೭ ಕೆ.ಜಿ ಬೆಳ್ಳಿಯ ಕುರ್ಚಿಯಲ್ಲಿ ವಿವಿಧ ಕಲಾಕೃತಿ ಸೂಕ್ಷ್ಮ ಕಲಾ ಕುಸುರಿಯೊಂದಿಗೆ ಎರಡು ಸಿಂಹಗಳನ್ನು ಅತ್ಯಂತ ಆಕರ್ಷಣೀಯವಾಗಿ ಕೆತ್ತನೆ ಮಾಡಿದ್ದು ವಿಶೇಷವಾಗಿತ್ತು. ನಂತರ ಸಂಜೆ ವಿಶೇಷ ಪುಷ್ಪಾಲಂಕಾರ , ಸ್ವರ್ಣರಂಜಿತ ವಡವೆಗಳೊಂದಿಗೆ ವಿಶೇಷ ಅಲಂಕಾರದಲ್ಲಿ ಪ್ರಮುಖ ಬೀದಿಗಳಲ್ಲಿ ಶ್ರೀ ಕರಿಯಮ್ಮ ದೇವಿ , ಶ್ರೀ ಮಲ್ಲಿಗೆಮ್ಮ ದೇವಿ ಹಾಗೂ ಕೆಂಚರಾಯ ಸ್ವಾಮಿಯವರನ್ನು ಸಾರೋಟದಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು.
ಪದಕ ಪಡೆಯಲು ಬಂದವಳ ಕೈ ಸೇರಿತ್ತು ವಿಷಾದ ಪತ್ರ!
ಗುಲ್ಬರ್ಗ ವಿವಿ 42ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪಕಗಳ ಪ್ರದಾನ ಮಾಡಲು ರಾಜ್ಯಪಾಲ ಥಾವರ ಚಂದ್‌ ಗೆಹ್ಲೋಟ್‌, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್‌ ಆಗಮಿಸಿದ್ದರು. ಪದಕ ಹಂಚಿಕೆಯಲ್ಲಿನ ಯಡವಟ್ಟಿನಿಂದ ಕಣ್ಣೀರು ಹಾಕುತ್ತಿದ್ದ ರೋಶನಿ ಸಮಾರಂಭದ ಮುಂಭಾಗಕ್ಕೆ ಬಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ತಡೆದರು, ಆಗ ರೋಶನಿ ಸಮಾರಂಭ ಮುಗಿಯೋವರೆಗೂ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.
ಸ್ವಾತಂತ್ರ್ಯ ಶತಮಾನೋತ್ಸವಕ್ಕೆ ಶೇ.100ರಷ್ಟು ಸಾಕ್ಷರತೆ ಗುರಿ
ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆದು 2047ಕ್ಕೆ ಶತಮಾನೋತ್ಸವ ಅಚರಿಸಲಿದ್ದು, ಈ ಹೊತ್ತಿಗೆ ದೇಶ ಸಾಕ್ಷರತೆ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಕರೆ ನೀಡಿದರು.
ನೂತನ ಕೋರ್ಟ್‌ ಕಟ್ಟಡಕ್ಕೆ ಸರ್ಕಾರಕ್ಕೆ ಪತ್ರ
ಕಲಬುರಗಿ ಜಿಲ್ಲೆಯ ಅಫಜಲ್ಪುರ, ಜೇವರ್ಗಿ, ಆಳಂದ ತಾಲೂಕಿನ ನ್ಯಾಯಾಲಯಗಳಿಗೆ ಭೇಟಿ ನೀಡಿ ನ್ಯಾಯಾಲಯ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲನೆ ಮಾಡಿದ್ದೇನೆ. ಆದರೆ, ಕಟ್ಟಡಗಳು ಬಹಳಷ್ಟು ದುಸ್ಥಿತಿಯಲ್ಲಿವೆ. ಚಿಂಚೋಳಿ ನ್ಯಾಯಾಲಯ ಕಟ್ಟಡದಲ್ಲಿ ಅನೇಕ ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved