ಕರೆಂಟ್ ಕಂಬ ನೆಲಕ್ಕುರುಳಿ ಕಗ್ಗತ್ತಲಾದ ಗಡಿಹಳ್ಳಿಗಳುಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಗೋಗಾಂವ್ ಕೆರೆ ವೆಸ್ಟ್‌ವೇರ್ ಹಾಗೂ ಕೆರೆ ಬದುವಿನಿಂದ ನೀರು ಉಕ್ಕಿ ಹರಿದು ಆಳಂದ ತಾಲೂಕಿನ ಹಲವು ಹಳ್ಳಿಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ, ಕರೆಂಟ್ ಕಂಬಗಳು 22 ಉರುಳಿ ಬಿದ್ದ ಪರಿಣಾಮ ತಾಲೂಕಿನ ಗಡಿಹಳ್ಳಿಗಳಲ್ಲಿ 2 ದಿನದಿಂದ ಕರೆಂಟ್ ಇಲ್ಲದಂತಾಗಿದೆ.