• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಬೆಂಬಲಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ರಾಜಕೀಯ ಷಡ್ಯಂತ್ರ ಖಂಡಿಸಿ ಕಲಬುರಗಿ ನಗರದಲ್ಲಿ ಸೋಮವಾರ ಅಖಿಲ ಕರ್ನಾಟಕ ಕುರುಬರ ಸಂಘ ಹಾಗೂ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರತಿಭಟನೆ ನಡೆಸಿ ಬೆಳವಣಿಗೆಯನ್ನು ಉಗ್ರವಾಗಿ ಖಂಡಿಸಿತು.
ಕೋರ್ಟ್ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಹೈಕೋರ್ಟ್ ನ್ಯಾಯಾಧೀಶರು ಮತ್ತು ಕಲಬುರ್ಗಿ ಜಿಲ್ಲೆ ಆಡಳಿತಾತ್ಮಕ ನ್ಯಾಯಾಧೀಶ ಆಗಿರುವ ಕೆ. ನಟರಾಜನ್ ಅವರು ಇಂದು ಆಳಂದ ಪಟ್ಟಣಕ್ಕೆ ಭೇಟಿ ನೀಡಿ ಕೋರ್ಟ್ ಕಟ್ಟಡದ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಮಳೆಗಾಲದಲ್ಲೂ ಸರ್ಕಾರಿ ಶಾಲೆಯಲ್ಲಿ ಕುಡಿವ ನೀರಿಗೆ ಬರ
ಸರ್ಕಾರಿ ಶಾಲೆಗಳೆಂದರೆ ಸಾಮಾನ್ಯವಾಗಿ ಸಮಸ್ಯೆಗಳ ಗೂಡಾಗುತ್ತಿವೆ. ಕನಿಷ್ಟ ಮೂಲ ಸೌಕರ್ಯಗಳು ಕೂಡ ಸಿಗದಂತಾಗಿದ್ದು, ಗ್ರಾಮೀಣ ಭಾಗದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.
ಆಳಂದ ತಾಲೂಕಿನಾದ್ಯಂತ ಶ್ರಾವಣ ಮಾಸಾಚರಣೆ ಶುರು
ಮುಂಗಾರಿಗೆ ಸಕಾಲಕ್ಕೆ ಮಳೆಯಾಗಿ ಉತ್ತಮ ಬೆಳೆಯಿಂದಾಗಿ ಇಳುವರಿಯಲ್ಲಿರುವ ರೈತ ಸಮುದಾಯ ಸಂತಷದೊಂದಿಗೆ ಸಾಂಪ್ರದಾಯಿಕ ಆಚರಣೆಗಳಿಗೆ ಮುಂದಾಗಿದೆ. ದೇವಸ್ಥಾನ, ಮಠ, ಮತ್ತು ಮಂದಿರಗಳಲ್ಲಿ ಪುರಾಣ ಪ್ರವಚನ, ಉಪನ್ಯಾಸ, ಮತ್ತು ದೇವರುಗಳಿಗೆ ರುದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ, ಭಜನೆ ಸೇರಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಮೌಲಿಕ ವಿಚಾರ, ಪ್ರಾಮಾಣಿಕತೆಯಿಂದ ಉನ್ನತಿ: ಡಿಸಿ
ಪ್ರತಿಯೊಬ್ಬ ವಿದ್ಯಾರ್ಥಿಯು ಜೀವನದಲ್ಲಿ ಉನ್ನತ ಗುರಿ ಸಾಧಿಸಲು ಮೌಲಿಕ ವಿಚಾರ ಹಾಗೂ ಪ್ರಾಮಾಣಿಕ ಪ್ರಯತ್ನ ಅವಶ್ಯವೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹೇಳಿದ್ದಾರೆ.
ಶ್ರೀ ಗುರು ರಾಘವೇಂದ್ರಾಯ ನಮಃ ಮಂತ್ರ ಪಠಣ
ಪುಷ್ಯ ನಕ್ಷತ್ರದ ದಿನ ಗುರುಗಳ ಆಶೀರ್ವಾದ ಪಡೆಯಲು ಶುಭ ದಿನವಾಗಿದೆ, ರಾಘವೇಂದ್ರ ಸ್ತೋತ್ರವನ್ನು 108 ಬಾರಿ ಪಠಿಸುವುದರಿಂದ ರಾಯರು ನಮಗೆ ಸದಾ ಆನಂದವನ್ನು ನೀಡುತ್ತಾರೆ ಹಾಗೂ ಸನ್ಮಾರ್ಗದಲ್ಲಿ ನಡೆಸುತ್ತಾರೆ. ಶ್ರೀ ರಾಘವೇಂದ್ರ ಸ್ವಾಮಿಗಳು ಅನುಗ್ರಹ ಸದಾ ನಮ್ಮ ಮೇಲಿರುತ್ತದೆ
ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಹುನ್ನಾರ
ನಿಷ್ಕಳಂಕ ರಾಜಕೀಯ ನಾಯಕನ ಹೆಸರು ಕೆಡಿಸಲು ಬಿಜೆಪಿ ಮತ್ತು ಜೆಡಿಎಸ್ ಅನಗತ್ಯವಾಗಿ ಮುಡಾ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆನ್ನಿಗೆ ಹಿಂದುಳಿದ, ಶೋಷಿತ ವರ್ಗದ ಜನರು ನಿಂತಿದ್ದಾರೆ ಎಂಬುದು ವಿಪಕ್ಷಗಳು ಮರೆಯಬಾರದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.
ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ, ಪಾಲಕರಲ್ಲಿ ಭೀತಿ
ಕಮಲಾಪುರ ತಾಲೂಕಿನ ರಾಜನಾಳ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಶಾಲೆ ತೇವ ಹಿಡಿದಿದೆ, ಕಾಮಗಾರಿ ಕಳಪೆಯಾಗಿದೆ, ಚಾವಣಿ ಶೀಥಿಲವಾಗಿದೆ.
ಕಲಬುರಗಿ: ವಚನ ದರ್ಶನ ಕೃತಿ ಬಿಡುಗಡೆಗೆ ವಿರೋಧ
ಅಖಿಲ ಭಾರತ ಸಾಹಿತ್ಯ ಪರಿಷತ್ ಹೊರತಂದಿರುವ, ಗದುಗಿನ ಸದಾಶಿವ ಮಹಾರಾಜರ ಮಾರ್ಗದರ್ಶನದಲ್ಲಿನ ‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ಕಲಬುರಗಿಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು.
ಸಮರಸ ಸಮಾಜ ಶರಣರ ಆಶಯ: ಸಂತೋಷ
ಶರಣರ ವಚನಗಳು ೧೨ನೇ ಶತಮಾನಕ್ಕೆ ಮಾತ್ರ ಸಿಮೀತವಾಗದೆ ಎಂದೆಂದಿಗೂ ಸಾರ್ವಕಾಲಿಕವಾಗಿದ್ದು, ಸಮರಸದ ಸಮಾಜ ನಿರ್ಮಾಣ ಮಾಡುವುದೇ ಶರಣರ ಆಶಯವಾಗಿತ್ತು ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ತಿಳಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved