• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ವಸತಿ ನಿಲಯ, ಬಯಲು ಗ್ರಂಥಾಲಯ ಉದ್ಘಾಟನೆ
ಸಾರಂಗಧರ ದೇಶಿಕೇಂದ್ರ ಸ್ವಾಮೀಜಿಗಳು ಶ್ರೀಶೈಲಂನಲ್ಲಿರುವ ಸಾರಂಗ ಮಠಕ್ಕೆ ಪೀಠಾಧಿಪತಿಗಳಾದ 1 ವರ್ಷದ ಅವಧಿಯಲ್ಲಿ ಮಠದಲ್ಲಿ 3 ಹಂತದಲ್ಲಿ ವಸತಿ ನಿಲಯಗಳು ತಲೆ ಎತ್ತಿವೆ. ಈ ವಸತಿ ನಿಲಯಗಳಲ್ಲಿ 60 ಕೋಣೆಗಳಿದ್ದು ಸಾವಿರಾರು ಭಕ್ತರಿಗೆ ಉಳಿದುಕೊಳ್ಳಲು ಸವಲತ್ತು ಮಾಡಲಾಗಿದೆ.
ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣ
16 ವರ್ಷದೊಳಗಿನ ಮಕ್ಕಳಿಗಾಗಿ ನಡೆದ ಹನುಮಾನ್‌ ಚಾಲೀಸಾ ಪಠಣ ಸ್ಪರ್ಧೆಯಲ್ಲಿ ಶ್ರೀಗೌರಿ, ಅಂಜಲಿ ರೆಡ್ಡಿ ಹಾಗೂ ಶ್ರದ್ಧಾ ಬಹುಮಾನ ಪಡೆದರು. ಮಕ್ಕಳಿಗಾಗಿ ನಡೆದ ಹನುಮಂತ ದೇವರ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಚೈತ್ರಾ, ಸುಮೇಧ ಹಾಗೂ ಇಶಿಕಾ ಬಹುಮಾನ ಪಡೆದರು.
ಭೀಮೆ ರೌದ್ರಗೊಳ್ಳುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ
ಮಹಾರಾಷ್ಟ್ರದ ವೀರಭಟ್ಕರ್ ಜಲಾಶಯದಿಂದ 5 ದಿನಗಳ ಹಿಂದೆ 55 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಹರಿಬಿಡಲಾಗಿದೆ. ಅದಾದ ಬಳಿಕ 2 ದಿನಗಳ ಹಿಂದೆ ಮತ್ತೆ 20 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಬಿಡಲಾಗಿದೆ.
ಕೋಟನೂರ್‌ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಯತ್ನ: ಆಂದೋಲಾ ಶ್ರೀ
ಕೋಟನೂರ್‌ ಅಂಬೇಡ್ಕರ್‌ ಪ್ರತಿಮೆ ಅಮಾನ ಪ್ರಕರಣಕ್ಕೂ ಮಗೂ ಸಂಬಂಧವೇ ಇಲ್ಲ. ಆ ದಿನ ತಾವು ಕಲಬುರಗಿಯಿಂದ ರಾತ್ರಿ ಜೇವರ್ಗಿ ಮಾರ್ಗವಾಗಿ ಆಂದೋಲಾಕ್ಕೆ ಹೋಗಿದ್ದನ್ನೇ ಬಂಡವಾಳ ಮಾಡಿಕೊಂಡು ಈ ರೀತಿ ಸಂಚು ರೂಪಿಸಲಾಗಿದೆ. ಇದಕ್ಕೆ ಪ್ರಕರಣದ ತನಿಖಾಧಿಕಾರಿ ರಾಜಣ್ಣ ಕಾರಣ.
ನಾಗೂರಲ್ಲಿ ಗ್ರಾಮ ಮಟ್ಟದ ಜನಸ್ಪಂದನ ಕಾರ್ಯಕ್ರಮ
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸಲು ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದು, ಇದರ ಲಾಭ ಪಡೆಯಬೇಕು ಎಂದರು. ಗ್ರಾಮಸ್ಥರು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದ್ದು, ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಮನವಿ ಮಾಡಿದರು.
ಕಲಬುರಗಿ ಮಹಾನಗರ ಪಾಲಿಕೆ ಕೈ ವಶ
ಕಲಬುರಗಿ ಮಹಾನಗರ ಪಾಲಿಕೆಯ 22ನೇ ಮೇಯರ್ ಆಗಿ 53ರ ವಾರ್ಡ್‌ನ ಪುರಪಿತೃವಾಗಿರುವ ಕಾಂಗ್ರೆಸ್ ಸದಸ್ಯ ಯಲ್ಲಪ್ಪ ನಾಯ್ಕೋಡಿ ಹಾಗೂ ಉಪ ಮೇಯರ್‌ ಆಗಿ ವಾರ್ಡ್‌ 10ರ ಸದಸ್ಯೆ ಹೀನಾಬೇಗಂ ಅಬ್ದುಲ್‌ ರಹೀಂ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳು ಕಾರಂತರ ಸಾಹಿತ್ಯ ಓದಬೇಕು: ಶಿಕ್ಷಕ ನೆಲ್ಲಗಿ
ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಕ ಪಂಡಿತ್ ನೆಲ್ಲಗಿ ಬಣ್ಣಿಸಿದರು.
ಭೀಮಾ ನದಿಗೆ ಜಿಗಿದ ಮಹಿಳೆ, ರಕ್ಷಣೆಗೆ ಧಾವಿಸಿದ ಇಬ್ಬರು ನೀರು ಪಾಲು
ಅಫಜಲ್ಪುರ ತಾಲೂಕಿನ ಸೊನ್ನ ಆಲಮೇಲ ತಾಲೂಕಿನ ದೇವಣಗಾಂವ ನಡುವಿನ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರೀಜ್ ಮೇಲಿಂದ ತುಂಬಿ ಹರಿಯುತ್ತಿರುವ ಭೀಮಾ ನದಿಗೆ ಲಕ್ಷ್ಮೀ ಶಿವಾನಂದ(28) ಜಿಗಿದಿದ್ದು ಮೀನುಗಾರರ ಸಹಾಯದಿಂದ ಬದುಕುಳಿದ ಘಟನೆ ನಡೆದಿದೆ.
ಕಲಬುರಗಿ ಪತ್ರಕರ್ತರು ಸದಾ ಕ್ರಿಯಾಶೀಲರು: ಸಚಿವ ಶರಣಪ್ರಕಾಶ ಪಾಟೀಲ್‌
ಪತ್ರಿಕೆಗಳು ಹಿಂದೆ ಮಿಡಿಯಾ ಹೌಸ್‌ಗಳು ನಡೆಸುತ್ತಿದ್ದವು. ಆದರೆ ಈಗ ಕಾರ್ಪೊರೇಟ್ ಸಂಸ್ಥೆಗಳು ಪತ್ರಿಕೆಗಳು ನಡೆಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ನಿರ್ಭೀತ ಪತ್ರಿಕೋದ್ಯಮಕ್ಕೆ ಇದರಿಂದ ಕೊಡಲಿ ಪೆಟ್ಟು. ಮುಂದಿನ ಪೀಳಿಗೆಗೆ ಯಾವುದು ಸರಿ ಯಾವುದು ತಪ್ಪು ಅನ್ನೋದನ್ನು ತಿಳಿಸಿ ಹೇಳುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ.
ಪಾರಂಪರಿಕ ತಾಣಗಳ ಸಂರಕ್ಷಣೆ ಅವಶ್ಯ: ದೇಶಮುಖ
ಪಾರಂಪರಿಕ ತಾಣಗಳು ಮತ್ತು ಕಟ್ಟಡಗಳ ಸಂರಕ್ಷಣೆಯು ವಾಸ್ತುಶಿಲ್ಪದ ಅಧ್ಯಯನದಲ್ಲಿ ವಿಶೇಷತೆಯಾಗಿದೆ ಮತ್ತು ಇದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳು ಮತ್ತು ವೃತ್ತಿಪರ ಮಾರ್ಗಗಳಲ್ಲಿ ಅವಕಾಶಗಳನ್ನು ಒದಗಿಸುತ್ತದೆ ಎಂದು ಹಿರಿಯ ಕನ್ಸರ್ವೇಟಿವ್ ಆರ್ಕಿಟೆಕ್ಟ್ ಡಾ. ಸತೀಶ್ ಬಾಬು ದೇಶಮುಖ ಹೇಳಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved