ಕಲಬುರಗಿಯಲ್ಲಿ ಮುಡಾ ಮಾದರಿ 100 ಕೋಟಿಗೂ ಅಧಿಕ ಹಗರಣಕಲಬುರಗಿ ಜಿಲ್ಲೆಯಲ್ಲಿಯೂ ನೂರು ಕೋಟಿಗೂ ಅಧಿಕವಾದ ಭ್ರಷ್ಟಾಚಾರ ನಡೆದಿದ್ದು, ಈ ಸಂಬಂಧ 2022ರಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರು ದೂರು ದಾಖಲಿಸಿದ್ದರೂ ಕೂಡಾ, ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ, ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.