ಕಾಂಗ್ರೆಸ್ ರೈತ ವಿರೋಧಿ ಸರ್ಕಾರ: ಭಗವಂತ ಖೂಬಾಕೇಂದ್ರ ಸರ್ಕಾರದಿಂದ ಮುಂಗಾರು ಬಿತ್ತನೆಗಾಗಿ ರಸಗೊಬ್ಬರ ಕಳುಹಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ವಿತರಣೆ ಮಾಡಬೇಕೆಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆಗ್ರಹಿಸಿದರು.