ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣವಿಲ್ಲದವರ ಬದುಕು ನರಕ ಸಮಾನ: ಟೆನ್ನಿಸ್ ಕೃಷ್ಣ
ಈ ಆಧುನಿಕ ಯುಗದಲ್ಲಿ ಕೋಟಿ ಇದ್ದವರು ಬದುಕುವುದಕ್ಕೂ ಕಲಿತವರು ಬದುಕುವುದಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಶಿಕ್ಷಣ ಇಲ್ಲದವರ ಬದುಕು ನಕರ ಸಮಾನವಾಗಲಿದೆ.
ಪ್ರೀಯಾಂಕ್ ಸೂಪರ್ ಸಿಎಂ ರೀತಿಯಲ್ಲಿ ವರ್ತನೆ: ಸಿಟಿ ರವಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರೀಯಾಂಕ್ ಖರ್ಗೆ ಸೂಪರ್ ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಸಿಟಿ ರವಿ ಪ್ರಿಯಾಂಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಂಡರಪುರ ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಾಸ್ಥಾನದ ಅಭಿವೃದ್ಧಿಯನ್ನು ಪಂಡರಪುರ ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಮಕ್ಕಳ ಶಿಕ್ಷಣ ಕಲಿಕೆಗೆ ಒತ್ತು ನೀಡಿ: ಸಂತೊಷಕುಮಾರ ದೈವಜ್ಞ
ಇಂದಿನ ಮಕ್ಕಳೇ ಮುಂದಿನ ದೇಶದ ಜವಬ್ದಾರಿ ಪ್ರಜೆಗಳಾಗುತ್ತಾರೆ. ಅವರ ಬಾಲ್ಯವನ್ನು ಉತ್ತಮ ಶಿಕ್ಷಣ ನೀಡುವದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಪಾಲಕರು ಶ್ರಮಿಸಬೇಕು ಎಂದು ಸಿವಿಲ್ ನ್ಯಾಯಧೀಶ ಸಂತೊಷಕುಮಾರ ದೈವಜ್ಞ ಹೇಳಿದರು.
ಭೀಮಾ ಬ್ಯಾರೇಜ್ ಭರ್ತಿ: ಎಂ.ವೈ.ಪಾಟೀಲ ಬಾಗಿನ
ಜೂನ್ ತಿಂಗಳಲ್ಲಿ ಸೊನ್ನ ಗ್ರಾಮದ ಭೀಮಾ ಬ್ಯಾರೇಜ್ ಭರ್ತಿ ಇದೇ ಮೊದಲ ಸಲ. ಸಧ್ಯ ಒಂದು ಗೇಟ್ನಿಂದ ಸ್ವಲ್ಪ ಮಟ್ಟಿನ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಒಳಹರಿವು ಬಂದರೆ ಇನ್ನಷ್ಟು ಗೇಟ್ಗಳನ್ನು ಮೇಲೆತ್ತಿ ನೀರು ಹೊರಬಿಡಲಾಗುತ್ತದೆ ಎಂದು ಕೆಎನ್ಎನ್ಎಲ್ ಅಧಿಕಾರಿ ಸಜ್ಜನ್ ಅವರು ತಿಳಿಸಿದರು.
ರಾಜ್ಯದಲ್ಲಿ 82 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಬೈರೇಗೌಡ
ಕಳೆದ ವರ್ಷ ಕೇವಲ 8.37 ಲಕ್ಷ ಹೆಕ್ಟೇರ್ ಬಿತ್ತನೆ. 2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ ಮಾಡಲಾಗುವುದು. ವಿಎ., ಆರ್ಐಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುತ್ತಿದ್ದು, ಅವರು ಹಳ್ಳಿಯಲ್ಲಿಯೆ ಕುಳಿತು ಕೆಲಸ ಮಾಡಬಹುದು ಎಂದು ಸಚಿವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸಾವಿರ ಗ್ರಾಮ ಲೆಕ್ಕಿಗರು, 750 ಸರ್ವೇಯರ್ ಭರ್ತಿಗೆ ಕ್ರಮ
ಆಧಾರ್ ಸೀಡಿಂಗ್ಗೆ ಜುಲೈ ಡೆಡ್ಲೈನ್. ಈಗಾಗಲೆ ರಾಜ್ಯದಲ್ಲಿ 1.70 ಕೋಟಿ ಸೀಡಿಂಗ್ ಪೂರ್ಣವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಜಿಲ್ಲಾಡಳಿತದ ಕಚೇರಿಯಲ್ಲಿ ನಡೆಸಿದ ವಿಭಾಗೀಯ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ಇಂದಿರಾಗಾಂಧಿ ಮಕ್ಕಳ ಅಸ್ಪತ್ರೆಗೆ ಶೀಘ್ರ ಅಡಿಗಲ್ಲು
ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ತೀವ್ರ ನಿಗಾ ಘಟಕ, ಸುಟ್ಟ ಗಾಯಗಳ ಘಟಕಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವಶರಣಪ್ರಕಾಶ ಪಾಟೀಲರು ಅಡಿಗಲ್ಲು ನೆರವೇರಿಸಿ ಮಾತನಾಡಿದರು.
ಎಸ್ಬಿಆರ್ ಕಾಲೇಜಲ್ಲಿ ಸಾವಿರಾರು ಮಕ್ಕಳಿಂದ ಯೋಗ ಪ್ರದರ್ಶನ
ವಿದ್ಯಾಭಂಡಾರಿ ಡಾ. ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್ ಅಪ್ಪ, ಚಿ. ದೊಡ್ಡಪ್ಪ ಅಪ್ಪ ಆಶೀರ್ವಾದದೊಂದಿಗೆ ಕಾರ್ಯದರ್ಶಿ ಬಸವರಾಜ ದೇಶಮುಖ ಸಸಿಗೆ ನೀರೆರೆಯುವ ಮೂಲಕ ಚಾಲನೆ ವಿಶ್ವ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ಭಂಕೂರ ಗ್ರಾಮದಲ್ಲಿ ದಿಬ್ಬದಿಂದ ಇಳಿದ ಕೆರೆಯಮ್ಮಾ ದೇವಿ ಬಂಡಿ
ಕಾರಹುಣ್ಣಿಮೆ ಕರಿ ನಿಮಿತ್ತ ಗ್ರಾಮದೇವತೆ ಕೆರೆಯಮ್ಮಾ ದೇವಿ ಹೆಸರಿನ ಮೇಲೆ ದಿಬ್ಬದಿಂದ ಬಂಡಿ ಇಳಿಯುವ ಮೈನವಿರೇಳಿಸುವ ದೃಶ್ಯಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಬಳಿಕ ಗ್ರಾಮಸ್ಥರು ಹಣ್ಣು, ಕಾಯಿ, ನೈವೇದ್ಯ ಅರ್ಪಣೆ ಮಾಡಿದರು. ನಂತರ ದೇವಿ ಮೂರ್ತಿಯನ್ನು ದೇವಸ್ಥಾನದಲ್ಲಿ ಸ್ಥಾಪಿಸಲಾಯಿತು.
< previous
1
...
56
57
58
59
60
61
62
63
64
...
190
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು