ಕಾಂಗ್ರೆಸ್ಸಿಗರು ಪ್ರಜಾಪ್ರಭುತ್ವ, ಸಂವಿಧಾನದ ಕತ್ತು ಹಿಸುಕಿದವರು: ನಮೋಶಿಸಂವಿಧಾನ, ಪ್ರಜಾಪ್ರಭುತ್ವ, ಅಂಬೇಡ್ಕರ್ ಅವರ ಹೆಸರುಗಳನ್ನು ಕಾಂಗ್ರೆಸ್ ಬಾಯಿಂದ ಕೇಳುವುದು ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಎಂದು ತಿವಿದ ನಮೋಶಿದೇಶದಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕಿ ತುರ್ತು ಪರಿಸ್ಥಿತಿ ಹೇರಿದ್ದು ಕಾಂಗ್ರೆಸ್ ಎಂಬುದು ಯಾರೂ ಮರೆಯಬಾರದು ಎಂದರು.