ಕೃಷಿಯಲ್ಲಿ ತಾಂತ್ರಿಕತೆ ಬಳಕೆಗೆ ಪ್ರೋತ್ಸಾಹ ನೀಡಿ: ಜಿಲ್ಲಾಧಿಕಾರಿಕೃಷಿ ಸಂಬಂಧಿತ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರುನ್ನಮ್ ಸೂಚನೆ. ಪ್ರಸಕ್ತ ಸಾಲಿನ ಮುಂಗಾರು ಹಿಂಗಾಮು ಬಿತ್ತನೆ ಕುರಿತಂತೆ ಸಿದ್ಧತೆ ಮತ್ತು ಕೃಷಿಯಲ್ಲಿ ನವೀನ ತಾಂತ್ರಿಕತೆಗಳ ಬಳಕೆ ಕುರಿತಂತೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ ಸೇರಿದಂತೆ ಕೃಷಿ ಸಂಬಂಧಿತ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.