• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಮ್ಲಜನಕ ಪ್ಲಾಂಟ್‌ನಲ್ಲಿ ಸೋರಿಕೆ: ಕೆಲಕಾಲ ಆತಂಕ
ಆಕ್ಸಿಜನ್ ಸೋರಿಕೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಅನೇಕರು ಭಯಭೀತರಾಗಿ ಹೊರಗೆ ಜೀವದ ಭಯದಿಂದ ಓಡಿ ಹೊರಗೆ ಬಂದರು. 2020 ರಲ್ಲಿಕೊವಿಡ ರೋಗಿಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡುವುದಕ್ಕೆ ರಾಜ್ಯದಲ್ಲೇ ಮೊದಲ ಆಕ್ಸಿಜನ್ ‌ಪ್ಲಾಂಟ ಇದಾಗಿದೆ.
ಹರಿದಾಸ ಸಾಹಿತ್ಯಕ್ಕೆ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಲಿ: ಅಗ್ನಿಹೋತ್ರಿ
ಹರಿದಾಸ ಸಾಹಿತ್ಯಕ್ಕೆ ಗಟ್ಟಿಯಾದ ಕಾಯಕಲ್ಪ ಕೊಡಲು ಸರಕಾರದ ವತಿಯಿಂದ ವಿಶೇಷವಾಗಿ ಮಾನ್ವಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ಹಿರಿಯ ವಿದ್ವಾಂಸರಾದ ಡಾ. ವಾಸುದೇವ ಅಗ್ನಿಹೋತ್ರಿ ಒತ್ತಿ ಹೇಳಿದ್ದಾರೆ.
ಆರೋಪಿಗಳನ್ನು ಬಂಧಿಸದ ಪೊಲೀಸರು: ಖಂಡನೆ
ಫೋಕ್ಸೋ ಕೇಸ್ ದಾಖಲಿಸಿದ್ದರೂ ಆರೋಪಿಗಳನ್ನು ಬಂಧಿಸಲಾರದ ಕಮಲಾಪುರ ಪೊಲೀಸರ ವಿರುದ್ಧ ಸತ್ಯ ಶೋಧಕ ಸಮಿತಿ ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸುವೆ: ರವಿಕುಮಾರ್
ಭೋವಿ ಸಮಾಜ ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಜನಾಂಗವಾಗಿದ್ದು, ಅವರ ಅಭಿವೃದ್ಧಿಗೆ ಶ್ರಮಿಸುವುದಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಎಸ್. ರವಿಕುಮಾರ ಹೇಳಿದರು.
ಸೂರತ್‌- ಚೆನ್ನೈ ಎಕನಾಮಿಕ್‌ ಕಾರಿಡಾರ್‌ಗೆ ಗ್ರಹಣ!
ಗುಜರಾತ್‌, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮೀಳುನಾಡು ಸೇರಿದಂತೆ ದೇಶದ 6 ರಾಜ್ಯಗಳನ್ನು ಬೆಸೆಯುವ ದೇಶದ ಬಹುದೊಡ್ಡ ಸೂರತ್‌- ಚೆನ್ನೈ ಎಕನಾಮಿಕ್‌ ಕಾರಿಡಾರ್‌ ಕಾಮಗಾರಿಗೆ ಕರ್ನಾಟಕದಲ್ಲಿ ಗ್ರಹಣ ಹಿಡಿದಿರುವ ಸಂಗತಿ ಬೆಳಕಿಗೆ ಬಂದಿದೆ!
ಆಳಂದ: 18 ಡೆಂಘೀ, 8 ಚಿಕೂನ್‌ ಗುನ್ಯ ಪ್ರಕರಣಗಳು ಪತ್ತೆ
ಆಳಂದ ಪಟ್ಟಣ ಸೇರಿ ತಾಲೂಕಿನ ಗ್ರಾಮಗಳಿಂದಾದ ವರದಿಯಂತೆ 18 ಡೆಂಘೀ ಪ್ರಕರಣಗಳು ಪತ್ತೆಯಾದರೆ, 8 ಮಂದಿಗೆ ಚಿಕೂನ್‌ ಗುನ್ಯ ಪ್ರಕರಣ ಪತ್ತೆಯಾಗಿದೆ ಎಂದು ತಾಲೂಕು ಆರೋಗ್ಯ ಇಲಾಖೆಯ ಮೂಲಗಳು ಹೇಳಿವೆ.
ಜನರಿಗೆ ನಂಬಿಕೆ ಬರುವಂತೆ ನಡೆದುಕೊಳ್ಳಿ: ಡೀಸಿ
ನಮ್ಮ ಹಂತದಲ್ಲಿ ಬಗೆಹರಿಯುವ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುವುದು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಹಸ್ತಕ್ಷೇಪ ಮಾಡಲು ಬರಲ್ಲ ಎಂದು ಜೇವರ್ಗಿ, ಯಡ್ರಾಮಿ ಜನಸ್ಪಂದನಾ ಕಾರ‍್ಯಕ್ರಮದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ಸೂಚನೆ ನೀಡಿದರು.
ಮಣ್ಣು, ಎತ್ತನ್ನು ಗೌರವಿಸುವುದೆ ಮಣ್ಣೆತ್ತಿನ ಹಬ್ಬ: ಎಚ್‌.ಬಿ.ಪಾಟೀಲ
ಮಣ್ಣು, ಎತ್ತು ರೈತನ ಎರಡು ಕಣ್ಣಳ್ಳಿದ್ದಂತೆ. ರೈತ ಬೆಳೆಯುವ ಪ್ರತಿ ಕಾಳಿನಲ್ಲಿ ತನ್ನದೆ ಆದ ಅದ್ವೀತಿಯ ಶ್ರಮವನ್ನು ಹೊಂದಿರುವ ಎತ್ತುಗಳನ್ನು ಪೂಜಿಸಲಾಗುತ್ತದೆ. ಕಾರ ಹುಣ್ಣಿಮೆಯ ನಂತರ ಬರುವ ಜಾನಪದ ಹಬ್ಬ ಇದಾಗಿದ್ದು, ರೈತರು ಸಂಭ್ರಮ ಪಡುತ್ತಾರೆ ಎಂದು ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸಮಾಜ ಸೇವಕ ಎಚ್.ಬಿ.ಪಾಟೀಲ ಹೇಳಿದರು.
7ಕ್ಕೆ ವಿಭಾಗಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ: ಶಾಮಸುಂದರ ಕುಲಕರ್ಣಿ
ಕಲಬುರಗಿಯಲ್ಲಿ ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಆಯೋಜನೆ. ಅಂದು ದಾಸ ಸಾಹಿತ್ಯ ಕುರಿತು ಪಿಎಚ್‌ಡಿ ಮಾಡಿದವರಿಗೆ ಮತ್ತು ಇತರ ಕ್ಷೇತ್ರಗಳಲ್ಲಿನ‌ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ಕಸಾಪ ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ ಮಾಹಿತಿ ನೀಡಿದರು.
ಬಿಸಿಯೂಟದಲ್ಲಿ ಹುಳು: ಮುಖ್ಯ ಶಿಕ್ಷಕ ಅಮಾನತಿಗೆ ಆಗ್ರಹ
ಮಧ್ಯಾಹ್ನದ ಬಿಸಿಯೂಟದಲ್ಲಿ ನಿರಂತರವಾಗಿ ಹುಳ ಬರುತ್ತಿರುವುದರಿಂದ ಮುಖ್ಯಗುರುಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಇದಕ್ಕೆ ಕಾರಣವಾಗಿದ್ದು ಮುಖ್ಯಗುರುಗಳನ್ನು ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved