ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗದ್ಗದಿತರಾಗಿ ಧನ್ಯವಾದ ಹೇಳಿದ ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ
ನನ್ನ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ನಾನು ಚಿರ ಋಣಿಯಾಗಿರುತ್ತೇನೆ ಎಂದು ಭಾವುಕರಾಗಿ ಧನ್ಯವಾದ ಅರ್ಪಿಸಿದರು.
ರಾಧಾಕೃಷ್ಣ ಗೆಲುವು ಕೊರಬು ನೇತೃತ್ವದಲ್ಲಿ ವಿಜಯೋತ್ಸವ
ಜೆಎಂ ಕೊರಬು ಮಾತನಾಡಿ, ಅಬ್ ಕೀ ಬಾರ್ ಚಾರಸೋ ಪಾರ ಎಂದು ಹೇಳಿದವರು ಈಗ ಕಾಣೆಯಾಗಿದ್ದಾರೆ. ಎಲ್ಲಾ ಎಕ್ಸಿಟ್ ಪೋಲ್ಗಳು ಬಿಜೆಪಿ ಪರವಾಗಿ ಬಂದಿದ್ದವು ಎಂದರು.
ಕಾಂಗ್ರೆಸ್ ಮುನ್ನಡೆ ಸುದ್ದಿ ಕೇಳಿ ಮೂರ್ಚೆ ಹೋದ ಬಿಜೆಪಿ ವಾಡಿ ನಗರ ಅಧ್ಯಕ್ಷ
ಲೊಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ದಡ ಸೇರುತ್ತಿರುವ ಸಂಗತಿ ಸಹಿಸಿಕೊಳ್ಳಲಾಗದೆ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮೂರ್ಚೆ ಹೋದ ಘಟನೆ ಕಲಬುರಗಿ ವಿವಿ ಮತ ಎಣಿಕೆ ಕೇಂದ್ರದಲ್ಲಿ ನಡೆದಿದೆ.
ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ಎಐಸಿಸಿ ಅಧ್ಯಕ್ಷರಾದ ಖರ್ಗೆಯವರ ತವರು, ಮೇಲಾಗಿ ಅವರ ಅಳಿಯ ರಾಧಾಕೃಷ್ಣ ಅವರೇ ಸ್ಪರ್ಧಾ ಅಖಾಡದಲ್ಲಿದ್ದ ಕಾರಣದಿಂದಾಗಿ ಜಿದ್ದಾಜಿದ್ದಿ ಹಾಗೂ ರಣರೋಚಕ ಕಣವಾಗಿ ದೇಶಾದ್ಯಂತ ಕಲಬುರಗಿ ಗಮನ ಸೆಳೆದಿತ್ತು
ಕಲಬುರಗಿ ಕದನ ಕಣದಲ್ಲಿ 21 ಸುತ್ತಿನ ರಣರೋಚಕ ಹಾವು ಏಣಿ ಆಟ!
ಈ ಮತ ಎಣಿಕೆಯನ್ನು ಹತ್ತಿರದಿಂದ ಗಮನಿಸಿದವರೆಲ್ಲರಿಗೂ ಲೀಡ್ ಹೊಂದುವಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನಡೆದಿದ್ದ ತುರುಸಿನ ಪೈಪೋಟಿ ಅನುಭಕ್ಕೆ ಬದುಂ ಅಚ್ಚರಿಪಡುವಂತಾಯ್ತು.
ಮತ ಎಣಿಕೆ: ಅಂತಿಮ ಸಿದ್ಧತೆ ಪರಿಶೀಲಿಸಿದ ಡೀಸಿ
ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಏಕಕಾಲದಲ್ಲಿ ಬೆಳಗ್ಗೆ 8 ಗಂಟೆಗೆ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆ ಪ್ರಾರಂಭವಾಗಲಿದೆ.
ಡಾ. ಉಮೇಶ್ ಜಾಧವ್ ತುಳಜಾ ಭವಾನಿ ದರ್ಶನ
ತುಳಜಾಪುರ ದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಾಧವ್ ಅವರು ಜನರ ತೀರ್ಪು ಬಿಜೆಪಿ ಪರವಾಗಿ ಬರಲಿ ಎಂದು ಬೇಡಿಕೊಂಡರು
ಎಂಎಲ್ಸಿ ಚುನಾವಣೆಗೆ ಗುತ್ತೇದಾರ್ ನಾಮಪತ್ರ ಸಲ್ಲಿಕೆ
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂ.13ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ್ ಇಂದು ಬೆಂಗಳೂರಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ಕಲಬುರಗಿ ಲೋಕ ಕದನ: ಇಂದಿನ ಮತ ಎಣಿಕೆಗೆ ಸಕಲ ಸಿದ್ಧತೆ
ಮತ ಎಣಿಕೆ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆ ಸುತ್ತಮುತ್ತ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ
ಪರಿಷತ್ ಚುನಾವಣೆ ವೇಳೆ ಕೈ-ಕಮಲ ಕಾರ್ಯಕರ್ತರ ವಾಗ್ವಾದ
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ ನಡೆಯುತ್ತಿದ್ದಾಗ ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಉಂಟಾಯಿತು. ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು
< previous
1
...
67
68
69
70
71
72
73
74
75
...
190
next >
Top Stories
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’