ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿವ ನೀರು ಪೂರೈಸುತ್ತಿಲ್ಲವೆಂದು ಶಾಸಕರಿಗೆ ದೂರು
ಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ವಾರ್ಡುಗಳಲ್ಲಿ ಶುದ್ಧ ನೀರು ಪೂರೈಕೆ ಆಗುತ್ತಿಲ್ಲ ಮುಖ್ಯಾಧಿಕಾರಿಗಳು, ಇಂಜನಿಯರ್‌ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಕ್ರಮ ಮನೆಗಳ ನಿರ್ಮಾಣ ಪರಿಶೀಲಿಸುತ್ತಿಲ್ಲ ಜಾತಿ ತಾರತಮ್ಯತೆ ನಡೆಸುತ್ತಿದ್ದಾರೆ.
ಸಣ್ಣ, ಅತಿ ಸಣ್ಣ ರೈತರಿಗೆ ಯೋಜನೆ ರೂಪಿಸಿ: ಶಾಸಕ
ಕೃಷಿ ಇಲಾಖೆಯವರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕಡಿಮೆ ಜಮೀನು ಇರುವುದರಿಂದ ಅವರಿಗೆ ದುಬಾರಿ ಬೆಲೆಯ ಬೀಜ ಗೊಬ್ಬರ ಖರೀದಿಸಿ ಬಿತ್ತನೆ ಮಾಡುವುದು ಕಷ್ಟವಾಗುತ್ತದೆ.
ಇಂದಿರಾಗಾಂದಿ ವಸತಿ ಶಾಲೆಯಿಂದ ವಿದ್ಯಾರ್ಥಿ ನಾಪತ್ತೆ
ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಚೇತನ ತಾರಾ ಸಿಂಗ್ ಪವಾರ (14) ಜೂ.30ರಂದು ರಾತ್ರಿ ಶಾಲೆಯಿಂದ ಕಾಣೆಯಾಗಿದ್ದಾನೆ.
ಸೇವಾನಿವೃತ್ತಿ: ಸನ್ಮಾನಿಸಿ ಎಎಸ್‌ಐಗೆ ಬೀಳ್ಕೊಡುಗೆ
ತಾವು ಸೇವೆ ಸಲ್ಲಿಸುವ ಠಾಣೆಗಳಲ್ಲದೇ ಜಿಲ್ಲೆಯಾದ್ಯಂತ ನಡೆಯುವ ಅಪರಾಧ ಪ್ರಕರಣಗಳ ಭೇದಿಸುವಲ್ಲಿ ಚಾಣಕ್ಯರಾಗಿದ್ದ ಎಎಸ್‌ಐ ಬಲವಂತರೆಡ್ಡಿ ಯುವ ಪೊಲೀಸ್ ಸಿಬ್ಬಂದಿಗಳಿಗೆ ಮಾರ್ಗದರ್ಶಕರಾಗಿದ್ದರು ಎಂದು ಶಹಬಾದ ಡಿವೈಎಸ್‌ಪಿ ಶಂಕರಗೌಡ ಪಾಟೀಲ್ ಹೇಳಿದರು.
ಆಹಾರ ಸಾಮಗ್ರಿಯನ್ನು ಮಕ್ಕಳಿಗೆ ಸಮರ್ಪಕವಾಗಿ ತಲುಪಿಸಿ
ಆಳಂದ ತಾಲೂಕಿನ ಹೊನ್ನಳ್ಳಿ ಗ್ರಾಮದ ಸಣ್ಣ ನೀರಾವರಿ ಇಲಾಖೆಯ ಕೆರೆಗೆ ಮಳೆ ನೀರು ಭರ್ತಿಯಾದ ಹಿನ್ನೆಲೆಯಲ್ಲಿ ರೈತರೊಂದಿಗೆ ಸೇರಿ ಬಾಗಿನ ಅರ್ಪಿಸಿದರು.
ಮುಲ್ಲಾಮಾರಿ ಜಲಾಶಯದಿಂದ 650 ಕ್ಯುಸೆಕ್ ನೀರು ನದಿಗೆ
ಚಿಂಚೋಳಿ ತಾಲೂಕಿನಲ್ಲಿ ಕಳೆದ ಮಂಗಳವಾರ ರಾತ್ರಿ ಭಾರಿ ಬಿರುಗಾಳಿ ಸಮೇತವಾಗಿ ಸುರಿದ ಧಾರಾಕಾರವಾಗಿ ಮಳೆಯಿಂದಾಗಿ ಅನೇಕ ತಾಂಡಾ/ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಪೂರೈಕೆ ಇಲ್ಲದೇ ಜನರು ತೊಂದರೆಪಡಬೇಕಾಯಿತು.
ಮೆರವಣಿಗೆ ವೇಳೆ ಗುಂಪು ಘರ್ಷಣೆ: ಇಬ್ಬರ ಬಂಧನ
ಇಟಗಾ ಅಹಮದಾಬಾದ್ ಗ್ರಾಮದಲ್ಲಿ ಬಸವರಾಜ ಬ್ಯಾಡರ್ ಮದುವೆ ಸಮಾರಂಭದ ಮೆರವಣಿಗೆ ವೇಳೆ ಹಾಡು ಹಾಕಿ ಕುಣಿದಾಡುತ್ತಿದ್ದ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬರ ನೀಗಿಸಲು ಹಸಿರೀಕರಣಕ್ಕೆ ಮುಂದಾದ ಬಡದಾಳ ಗ್ರಾಮಸ್ಥರು
ವರ್ಷದಿಂದ ವರ್ಷಕ್ಕೆ ಆಗುತ್ತಿರುವ ಅರಣ್ಯ ನಾಶ, ಅದರಿಂದಾಗಿ ಆಗುತ್ತಿರುವ ಮಳೆ ಕೊರತೆಯ ದುಷ್ಪರಿಣಾಮನ್ನು ಎಲ್ಲಾ ಜೀವಸಂಕುಲ ಅನುಭವಿಸುವಂತಾಗಿದೆ. ಮಳೆಗಾಲದಲ್ಲೂ ಕುಡಿವ ನೀರಿನ ಸಮಸ್ಯೆ ಉಲ್ಬಣಿಸುವ ಭೀಕರ ದಿನಗಳು ಬಂದಿವೆ.
ಕೆಪಿಎಂಇ ಕಾಯ್ದೆ ಉಲ್ಲಂಘನೆ: 55 ಜನರಿಗೆ ರು.22.27 ಲಕ್ಷ ದಂಡ
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ-2007 ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲೆಯ 55 ಕ್ಲಿನಿಕ್ ಮತ್ತು ವೈದ್ಯರಿಗೆ ಒಟ್ಟು 22.27 ಲಕ್ಷ ರು. ದಂಡ ವಿಧಿಸಲಾಯಿತು.
ನರಿಬೋಳ ಗ್ರಾಪಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮ ಪಂಚಾಯ್ತಿಗೆ ಬುಧವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಈರಣ್ಣ ಸರಡಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
< previous
1
...
68
69
70
71
72
73
74
75
76
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ