ಚಂದ್ರಶೇಖರ ಪಾಟೀಲ್ಗೆ ಮತ ನೀಡಿ: ಬಿ.ಆರ್ ಪಾಟೀಲಎನ್ಪಿಎಸ್ ರದ್ದು, 7ನೇ ವೇತನ ಆಯೋಗ ಜಾರಿಗೆ ಸೇರಿದಂತೆ ಹಲವು ದಿಟ್ಟ ನಿರ್ಧಾರಗಳು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಲಹೆಗಾರ ಶಾಸಕ ಬಿ.ಆರ್. ಪಾಟೀಲ ಹೇಳಿದರು. ಆಳಂದದ ವಿವಿಧ ಕಾಲೇಜಿನಲ್ಲಿ ಕಾಂಗ್ರೆಸ್ ಆಭ್ಯರ್ಥಿ ಪರ ಮತಯಾಚನೆ ಮಾಡಿದರು.