ಮರಳು ಲೂಟಿ: ಜೇವರ್ಗಿ ತಾಲೂಕು ಆಡಳಿತ ಕುಂಭಕರ್ಣ ನಿದ್ರೆಯಲ್ಲಿಮುರುಮ್ ಅಕ್ರಮವಾಗಿ ಲೂಟಿ ಮಾಡಲಾಗುತ್ತಿದೆ. ಕ್ರಮ ಕೈಗೊಳ್ಳಬೇಕದ್ದ ತಾಲೂಕು ಆಡಳಿತ, ತಹಸೀಲ್ದಾರ್ ಅಕ್ರಮಕೋರರ ಜೊತೆಗೇ ಕೈ ಜೋಡಿಸಿದ್ದಾರೆ. ಹೀಗಾಗಿ ಜೇವರ್ಗಿ ತಾಲೂಕು ಆಡಳಿತ ಕುಂಭಕರ್ಣ ನಿದ್ರೆಯಲ್ಲಿದೆ ಎಂದಿರುವ ಆಂದೋಲಾ ಸಿದ್ದಲಿಂಗ ಶ್ರೀಗಳು ತಕ್ಷಣ ಕ್ರಮ ಜರುಗಿಸದೆ ಹೋದಲ್ಲಿ ಹೋರಾ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.