ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಣ ಡಬಲ್ ಮಾಡುವುದಾಗಿ ಕೋಟ್ಯಂತರ ರು. ವಂಚನೆ
ಕ್ಯಾಪ್ಟನ್ ಗೋಲರ್ನ್ ಟ್ರೇಡಿಂಗ್ ಕಂಪನಿ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ಕೋಟ್ಯಂತರ ರುಪಾಯಿ ವಂಚನೆ ಮಾಡಿದ್ದಾರೆ
ಹಜರತ್ ಖಾಜಾ ಬಂದಾ ನವಾಜರ ಉರುಸ್ ಸಂಭ್ರಮ
ಉರುಸ್ನಲ್ಲಿ ಪಾಲ್ಗೊಳ್ಳಲು ದೇಶ ವಿದೇಶಗಳಿಂದ ಖಾಜಾರ ಭಕ್ತರು ಆಗಮಿಸಿದ್ದಾರೆ. ಉರುಸ್ ಅಂಗವಾಗಿ ಕಲಬುರಗಿಯಲ್ಲಿ ಕಳೆದ 2 ದಿನಗಳ ಹಿದೆಯೇ ಸಂದಲ್ ಮೆರವಣಿಗೆ ನಡೆದು ಗಮನ ಸೆಳೆಯಿತು
ಕೃಷಿ ಪರಿಕರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸುರೇಶ
ಯಾದಗಿರಿ ಸಮೀಪದ ಸೈದಾಪುರ ಪಟ್ಟಣದ ವಿವಿಧ ರಸಗೊಬ್ಬರ, ಕ್ರಿಮಿನಾಶಕ, ಬಿತ್ತನೆ ಬೀಜ ಮಾರಾಟ ಅಂಗಡಿಗಳಿಗೆ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ಮತ್ತು ಕೃಷಿ ತಾಂತ್ರಿಕ ವ್ಯವಸ್ಥಾಪಕ ರವೀಂದ್ರ ತಂಡ ಭೇಟಿ ನೀಡಿ ಪರಿಶೀಲಿಸಿತು.
ಯಡ್ರಾಮಿಯಲ್ಲಿ ಇದ್ದೂ ಇಲ್ಲದಂತಿರುವ ಶುದ್ಧ ನೀರಿನ ಘಟಕ
ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ
ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ: ಡಿಸಿ
ನೀರು ಪೂರೈಕೆ ಬಗ್ಗೆ ಮುಂಚಿತವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಸೋಮವಾರದೊಳಗೆ ಮೈಕ್ರೋ ಪ್ಲ್ಯಾನ್ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಡಿ.ಸಿ ನಿರ್ದೇಶನ ನೀಡಿದರು
ಚಿತ್ತಾಪುರದಲ್ಲಿ ಮುಂದುವರಿದ ಸರಣಿ ಕಳ್ಳತನ ಪ್ರಕರಣಗಳು
ಚಿತ್ತಾಪುರ ಪಟ್ಟಣದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದರೂ ಕೂಡಾ ಪೊಲೀಸ್ ಇಲಾಖೆಯು ಇದನ್ನು ತಡೆಯುವಲ್ಲಿ ಸಾಧ್ಯವಾಗದಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಅಕ್ರಮ ಮರಳು ಸಂಗ್ರಹಿಸಿದರೆ ಕಠಿಣ ಕ್ರಮ: ಡೀಸಿ
ಒಮ್ಮೆ ಹೊಲದ ಮೇಲೆ ಭೋಜ ಕೂಡಿಸಿದಲ್ಲಿ ಸದರಿ ಜಮೀನಿನ ಮೇಲೆ ಬ್ಯಾಂಕ್ ಸಾಲ ಪಡೆಯುವಂತಿಲ್ಲ. ಯಾರಿಗೂ ಅದು ಮಾರಾಟ ಸಹ ಮಾಡುವಂತಿಲ್ಲ. ಇದನ್ನು ಪಹಣಿಯಲ್ಲಿಯೂ ಉಲ್ಲೇಖಿಸಲಾಗುತ್ತದೆ. ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಇಂತಹ ಕ್ರಮ ಅನಿವಾರ್ಯ ಎಂದು ಜಿಲ್ಲಾಧಿಕಾರಿ ಪುನರುಚ್ಚಿಸಿದರು.
ಮಣ್ಣಿನ ಮಗನ ಚಿನ್ನದ ಸಾಧನೆಗೆ ಮನೆ ಮಂದಿಯೇ ಸ್ಫೂರ್ತಿ!
ಹೈಕಶಿ ಸಂಸ್ಥೆಯಡಿಯಲ್ಲಿರುವ ಈ ಭಾಗದ ಅತ್ಯಂತ ಪ್ರತಿಷ್ಠಿತ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ಇಂಜಿನಿಯರಿಂಗ್ ಕಾಲೇಜಿನ 12ನೇ ಪದವಿ ಪ್ರದಾನ ಸಮಾರಂಭ
ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಗೆಲುವಿಗೆ ಶ್ರಮಿಸಿ
ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ನಡೆವ ಚುನಾವಣೆಗಾಗಿ ಚಿಂಚೋಳಿ- ಕಾಳಗಿ- ಕೋಡ್ಲಿ ಬ್ಲಾಕ್ ಕಮಿಟಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಪ್ರೀತಿಯ ಪ್ರವಾಹ ಹರಿಸಿದ ಸಂಕಲನಗಳು
ಕಾರಣಾಂತರಗಳಿಂದ ಪ್ರೀತಿಸುವ ಮನಸುಗಳಿಗಿಂತ ಮನುಷ್ಯತ್ವದ ಹಿನ್ನೆಲೆಯ ಪ್ರೀತಿ ದೊಡ್ಡದು ಎಂದು ಧಾರವಾಡದ ಹಿರಿಯ ಕಲಾವಿದ ಡಾ.ಶಶಿಧರ ನರೇಂದ್ರ ಹೇಳಿದರು.
< previous
1
...
72
73
74
75
76
77
78
79
80
...
190
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ