ರಾಜ್ಯದಲ್ಲಿ 82 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಬೈರೇಗೌಡ ಕಳೆದ ವರ್ಷ ಕೇವಲ 8.37 ಲಕ್ಷ ಹೆಕ್ಟೇರ್ ಬಿತ್ತನೆ. 2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ ಮಾಡಲಾಗುವುದು. ವಿಎ., ಆರ್‌ಐಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದ್ದು, ಅವರು ಹಳ್ಳಿಯಲ್ಲಿಯೆ ಕುಳಿತು ಕೆಲಸ ಮಾಡಬಹುದು ಎಂದು ಸಚಿವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.