ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಿಯಾಂಕ್ ಖರ್ಗೆ ಹೇಳಿಕೆಯಿಂದ ಲಿಂಗಾಯಿತ ಸಮಾಜಕ್ಕೆ ಅಪಮಾನ: ಸಂಸದ ಜಾಧವ್
ಸ್ಪೆಷಲ್ ಬೇಬಿ ಆಫ್ ಕರ್ನಾಟಕ ಹಾಗೂ ಡಾಲರ್ಸ್ ಕಾಲೋನಿ ಸಚಿವರು ಪ್ರಿಯಾಂಕ್ ಖರ್ಗೆ ಹೇಳಿಕೆಯ ಧಾಟಿ ನೋಡಿದ್ರೆ ಅದು ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಿರುವ ಹಾಗೆ ಕಂಡಿಲ್ಲ ಬದಲಾಗಿ ಅದು ಅಧಿಕಾರದ ಮದ ಹಾಗೂ ಧಮ್ಕಿ ಹಾಕುವ ಇರಾದೆ ಕಂಡಿದೆ
ಬಿರುಗಾಳಿ ಮಳೆ: ಸಿಡಿಲು ಬಡಿದು ಎತ್ತು ಸಾವು
ಕಲಬುರಗಿ ನಗರದಲ್ಲಿ ಗುರುವಾರ ಸಂಜೆ ಜೋರಾಗಿ ಹಾಗೂ ರಭಸದಿಂದ ಬೀಸಿದ ಬಿರುಗಾಳಿ, ಸಿಡಿಲಿನ ಹೊಡೆತಕ್ಕೆ ಎತ್ತು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಸಿತನೂರಲ್ಲಿ ಸಂಭವಿಸಿದೆ.
ಬರ ನಿರ್ವಹಣೆ ಕೆಲಸದ ಕಡೆ ಗಮನ ಕೊಡಿ: ಸಿಎಂ
ಲೋಕಸಭೆ ಚುನಾವಣೆಯ ಮತದಾನ ಮುಕ್ತಾವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತಿಯಿಂದ ಸಡಿಲಿಕೆ ನೀಡಿರುವುದರಿಂದ ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು.
ಬರ ಪರಿಹಾರ ಹಂಚಿಕೆಯಲ್ಲಿ ತಾರತಮ್ಯ: ಪ್ರತಿಭಟನೆ
ಭೀಮಾ ಮತ್ತು ಅಮರ್ಜಾ ಕಾಲುವೆಗಳು ಹಾಯ್ದಿರುವ ಜಮೀನಿನ ಮತ್ತು ಇನ್ನುಳಿದ ರೈತರಿಗೂ ಬೆಳೆ ಪರಿಹಾರ ನೀಡಬೇಕು. ಪರಿಹಾರ ಹಂಚಿಕೆಯಲ್ಲಿ ತಾರತಮ್ಯವಾಗಿದ್ದು, ಅದನ್ನು ಸರಿಪಡಿಸಬೇಕು.
ಬೆದರಿಕೆ ಹಾಕೋದು ಸಂವಿಧಾನ ಭಕ್ತರ ಲಕ್ಷಣವಲ್ಲ: ಆಂದೋಲಾ ಶ್ರೀ
ಒಬ್ಬ ಶಹಜಾದಿ (ಯುವರಾಜ) ಯಿಂದ ಕಲಬುರಗಿ ಬರಬಾದಿ ಆಗುತ್ತಿದೆ. ಇಂಥವರಿಂದ ಆಜಾದಿ (ಸ್ವಾತಂತ್ರ್ಯ) ಗಾಗಿ ಹೋರಾಟ ನಡೆಸಿದರೆ, ಅವರು ತಮ್ಮ ಮೈಮೇಲೆ ಹಲ್ಲಿ ಬಿದ್ದವರಂತೆ ಆಡುತ್ತಿದ್ದಾರೆಂದು ಆಂದೋಲಾ ಶ್ರೀಗಳು ಮಾತಿನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಕುಟುಕಿದ್ದಾರೆ.
ಆಸ್ಪತ್ರೆಯ ಅವ್ಯವಸ್ಥೆ ಕಂಡು ಲೋಕಾಯುಕ್ತ ಅಧಿಕಾರಿಗಳು ಗರಂ
ಅಫಜಲ್ಪುರ ಪಟ್ಟಣಕ್ಕೆ ಸಾರ್ವಜನಿಕರ ಅರ್ಜಿ ಅಹವಾಲು ಸ್ವಿಕರಿಸಲು ಬುಧವಾರ ಆಗಮಿಸಿದ್ದ ಲೋಕಾಯುಕ್ತ ಇಲಾಖೆ ಎಸ್ಪಿ ಜಾನ್ ಆಂಟೋನಿ ಹಾಗೂ ತಂಡದವರು ಇಲ್ಲಿನ 100 ಹಾಸಿಗೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದೀಢಿರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದ ಘಟನೆ ನಡೆಯಿತು.
ಶಿಕ್ಷಕರಿಲ್ಲದೇ ಪ್ರಾಥಮಿಕ ಶಿಕ್ಷಣದಲ್ಲಿ ಕುಸಿತ: ಮುತ್ತಂಗಿ
ಶಿಕ್ಷಣ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇರುವುದರಿಂದ ಅಭಿವೃದ್ದಿಕಾರ್ಯಗಳು ಕುಂಠಿತಗೊಂಡಿವೆ.
ಆನೂರ ಗ್ರಾ.ಪಂನಲ್ಲಿ ವ್ಯಾಪಕ ಭ್ರಷ್ಟಾಚಾರ: ರಾಜಶೇಖರ
14-15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ, ಕರವಸೂಲಿ ಸೇರಿದಂತೆ ವಿವಿಧ ಯೋಜನೆಗಳ ಹೆಸರಲ್ಲಿ ನಕಲಿ ಬಿಲ್ ಸೃಷ್ಟಿಸಿ ವಿವಿಧ ಏಜೆನ್ಸಿಗಳಿಗೆ ಹಣ ಸಂದಾಯ ಮಾಡಿ ಲಕ್ಷಾಂತರ ರುಪಾಯಿ ಅವ್ಯವಹಾರ ಮಾಡಲಾಗಿದೆ
ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವಿಕಾರ
ಅಫಜಲ್ಪುರ ತಾಲೂಕಿಗೆ ಸಂಬಂಧಪಟ್ಟ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಅಫಜಲ್ಪುರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವಿಕರಿಸಿದರು.
ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ
ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ
< previous
1
...
74
75
76
77
78
79
80
81
82
...
190
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ