ರೈತರು ವೈಜ್ಞಾನಿಕ ಕೃಷಿ ಪದ್ದತಿ ಅಳವಡಿಸಿಕೊಳ್ಳಿರೈತರು ಯಾವುದೇ ಒಂದು ಬೆಳೆಯ ಮೇಲೆ ಸಂಪೂರ್ಣವಾಗಿ ಅವಲಂಬಿಸಬಾರದು ವಿವಿಧ ಬೆಳೆಗಳು, ತರಕಾರಿ, ಹಣ್ಣುಗಳು, ಹೂವುಗಳ ಕೃಷಿ ಮಾಡಬೇಕು. ಒಂದು ವೇಳೆ ಒಂದು ಬೆಳೆ ವಿಫಲವಾದರೆ ಮತ್ತೊಂದು ಬೆಳೆಯಲು ಮತ್ತು ವರ್ಷಪೂರ್ತಿ ಇಳುವರಿ ಸಾಧ್ಯವಾಗುತ್ತದೆ ನಿವೃತ್ತ ಕೃಷಿ ಅಧಿಕಾರಿ ಕೃಷಿಕ ಸಮಾಜದ ಸದಸ್ಯ ಶಿವಯೊಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು.