ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆಸಂಬಂಧಿಕರು, ಬೆಂಬಲಿಗರು, ಜಾತಿ ಬಾಂಧವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೇ 5ರಂದು ಯುವಕರನ್ನು ಬೆತ್ತಲೆಗೊಳಿಸಿ ಥಳಿಸಿದ ಘಟನೆಯನ್ನು ತಾವು ವೈಯಕ್ತಿಕವಾಗಿ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಖಂಡಿಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.