• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತಪರ ಬೇಡಿಕೆಗಳ ಈಡೆರಿಕೆಗೆ ಆಗ್ರಹ
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಲು ಗುಣಮಟ್ಟದ ಬೀಜ ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಬೇಕು.
ಆರ್.ಜೆ ಕಾಲೇಜಿನಲ್ಲಿ ವಿಜ್ಞಾನ ವಿಷಯಗಳ ಅಭ್ಯಾಸ ಪುಸ್ತಕ ಬಿಡುಗಡೆ
ಪ್ರಸ್ತುತ ಡಿಜಿಟಲ್ ವ್ಯಾಕುಲತೆಯ ಯುಗದಲ್ಲಿ ಪುಸ್ತಕಗಳನ್ನು ಓದುವುದರಿಂದ ಆಂತರಿಕ ಮನಸ್ಸನ್ನು ತೆರೆಯುತ್ತವೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಭೇದಿಸಲು ಅಗತ್ಯವಾದ ಬುದ್ದಿವಂತಿಕೆಯನ್ನು ಒದಗಿಸುತ್ತದೆ.
ಆಳಂದ ತಾಲೂಕಾದ್ಯಂತ 97445 ಹೆಕ್ಟೇರ್‌ ಪ್ರಧೇಶದಲ್ಲಿ ಬಿತ್ತನೆ ಗುರಿ
ಪ್ರಸಕ್ತ ಮುಂಗಾರು ಹಂಗಾಮಿಗೆ ಆಳಂದ ತಾಲೂಕಿನ ಐದು ಹೋಬಳಿ ಕೇಂದ್ರ ಆಳಂದ, ಖಜೂರಿ, ಮಾದನಹಿಪ್ಪರಗಾ. ನಿಂಬರಗಾ, ನರೋಣಾ ವಲಯಕ್ಕೆ ಕೃಷಿ ಇಲಾಖೆಯ ಲೆಕ್ಕಾಚಾರದಲ್ಲಿ 97445 ಹೆಕ್ಟೇರ್ ಪ್ರದೇಶದಲ್ಲಿ 111398 ಟನ್ ವಿವಿಧ ರೀತಿಯ ಆಹಾರಧಾನ್ಯ ಉತ್ಪಾದನೆ ಗುರಿ ಹೊಂದಿದೆ.
ಶರಣ ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸೋಣ: ಡಾ.ದಾಕ್ಷಾಯಿಣಿ ಅಪ್ಪ
೧೨ನೇ ಶತಮಾತನದಲ್ಲಿ ಶರಣರು ನೀಡಿದ ಸಾಹಿತ್ಯ ಕೊಡುಗೆ ಮತ್ತು ಸಂಸ್ಕೃತಿ ನಾವೆಲ್ಲ ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಸಮ್ಮೇಳನ ಸರ್ವಾಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್. ಅಪ್ಪ ಅಭಿಪ್ರಾಯಪಟ್ಟರು.
ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಲೋಕಾರ್ಪಣೆ
ಕಲಬುರಗಿಯಲ್ಲಿ ಸುಮಾರು 192 ಕೋಟಿ ರು. ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ.
ವೀರಶೈವ ಲಿಂಗಾಯತ ಮಕ್ಕಳಿಗೆ ಜಿಲ್ಲೆಗೊಂದು ವಸತಿ ನಿಲಯ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ವಸತಿ ನಿಲಯ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮಹಾ ಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವ ಈಶ್ವರಖಂಡ್ರೆ ಹೇಳಿದ್ದಾರೆ.
ಚೀಟ್ಸ್, ಠೇವಣಿ ಹೆಸರಿನಲ್ಲಿ ಬಹುಕೋಟಿ ಪಂಗನಾಮ
ಶಹಾಬಾದ ನಗರದ ಮುಖ್ಯ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಬಟ್ಟೆ ಅಂಗಡಿ ವ್ಯಾಪಾರ ನಡೆಸುತ್ತಿದ್ದ ಭಾಟೀಯಾ ಕುಂಟುಂಬ, ನಗರದ ಜನರಲ್ಲಿ ಠೇವಣಿ, ಚೀಟ್ ಫಂಡ್, ಮುದ್ದತ್ ಠೇವಣಿ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಲಪಟಾಯಿಸಿ, ಪಂಗನಾಮ ಹಾಕಿ, ರಾತ್ರೋರಾತ್ರಿ ಪರಾರಿಯಾಗಿದ್ದು, ಈ ಕುರಿತು ಸಂತ್ರಸ್ಥರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಕಲ್ಯಾಣದ 872 ಶಾಲೆಗಳಲ್ಲಿ ದ್ವಿಭಾಷೆ ಬೋಧನೆ: ಅಪರ ಆಯುಕ್ತ ಆಕಾಶ್
ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಿಂದ 1ನೇ ತರಗತಿಯಿಂದಲೆ ಮಕ್ಕಳಿಗೆ ದ್ವಿಭಾಷಾ (ಕನ್ನಡ ಮತ್ತು ಇಂಗ್ಲಿಷ್‌) ತರಗತಿಗಳನ್ನು ಪ್ರಾರಂಭಿಸಲು ಆದೇಶಿಸಿದೆ ಎಂದು ಶಾಲಾ ಶಿಕ್ಷ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಎಸ್. ತಿಳಿಸಿದ್ದಾರೆ.
ಅಧ್ಯಾಪಕರ ಅಭಿವೃದ್ಧಿಗೆ ಕೌಶಲ್ಯಗಳು ಅವಶ್ಯಕ: ಎಂ.ಎ. ಬಷೀರ
ಉಪನ್ಯಾಸಕರು ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಆಧುನಿಕತೆಗೆ ತಕ್ಕಂತೆ ಅಪ್ಡೇಟ್ ಆಗಬೇಕಾದರೆ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳು ಅವಶ್ಯವಾಗಿವೆ ಎಂದು ಕೆಬಿಎನ್ ವಿವಿಯ ಐಕ್ಯೂಎಸಿ ನಿರ್ದೇಶಕ ಡಾ. ಎಂಎ ಬಷೀರ ನುಡಿದರು.
ಚಿಂಚೋಳಿ ತಾಲೂಕಿನ ಹಲವೆಡೆ ಲೋಕಾ ಡಿವೈಎಸ್ಪಿ ಸಂಚಾರ
ಬಿಸಿಎಂ ಬಾಲಕರ ವಸತಿ ನಿಲಯ ಮತ್ತು ಪುರಸಭೆ ಕಚೇರಿಗೆ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಿರ್ಮಿಸುತ್ತಿರುವ ಮನೆಗಳ ಗುಣಮಟ್ಟದ ಕೆಲಸದ ಬಗ್ಗೆ ಜಿಲ್ಲಾ ಲೋಕಾಯುಕ್ತ ಇಲಾಖೆ ಡಿವೈಎಸ್ಪಿ ಗೀತಾ ಬೇನಾಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved