• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಕಲ್ಯಾಣ ಕರ್ನಾಟಕದವರ ಕೂಗು
ಲೋಕಸಭೆ ಚುನಾವಣೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಸಂಸತ್ತಿಗೆ ಆಯ್ಕೆಯಾಗಿ ತೆರವಾಗಿರುವ ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸವಾಲು ಬಿಜೆಪಿಗೆ ಎದುರಾಗಿದೆ.
ಶಾಲಾ ಮಕ್ಕಳ ಬಸ್‌ಪಾಸ್ ಆನ್‍ಲೈನ್ ಅರ್ಜಿಗೆ ಪರದಾಟ
ಗ್ರಾಮೀಣ ಮಕ್ಕಳಿಗೆ ಶೈಕ್ಷಣಿಕ ಅನುಕೂಲ ಒದಗಿಸಲು ಸರ್ಕಾರ ಸಾರಿಗೆ ಸಂಸ್ಥೆಯಿಂದ ಬಸ್ ಪಾಸಗಳನ್ನು ಒದಗಿಸುತ್ತಿದೆ. ಆದರೆ ಬಸ್‍ಪಾಸ್ ನೀಡಲು ವಿಧಿಸಿದ ನಿಯಮದಿಂದ ಸಕಾಲಕ್ಕೆ ಪಾಸ್ ದೊರೆಯದೇ ಅಲೆಯುವಂತೆ ಮಾಡಿದೆ ಎಂದು ಅನೇಕ ವಿದ್ಯಾರ್ಥಿಗಳು ಗೋಳು ತೋಡಿಕೊಂಡಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಕುಂಠಿತ ಆಗದಂತೆ ನೋಡಿಕೊಳ್ಳಿ
ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ವಾರ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ, ಭೇಟಿ ನೀಡಿ ಸರಿಯಾದ ಮಾಹಿತಿ ಪಡೆದುಕೊಂಡು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು.
ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ
ಅಫಜಲ್ಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಪಿಡ್ಬ್ಲೂಡಿ ಇಲಾಖೆಯ ವಸತಿಗೃಹ ಪಕ್ಕದ ಚರಂಡಿಯಲ್ಲಿ ಮಣ್ಣು, ಕಸ ತುಂಬಿಕೊಂಡು ನೀರು ಸರಾಗವಾಗಿ ಹರಿದು ಹೋಗಲು ಸಾದ್ಯವಾಗುತ್ತಿಲ್ಲ. ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀಶರ ಮನೆಗೂ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು.
ಮನುಷ್ಯನು ರಕ್ತದಾನ ಮಾಡುವುದರಿಂದ ಹೊಸ ರಕ್ತ ಉತ್ಪತ್ತಿ
ದಾನಗಳಲ್ಲಿಯೇ ಶ್ರೇಷ್ಠ ದಾನ ರಕ್ತದಾನ ಪ್ರತಿಯೊಬ್ಬರೂ ಸಹ ಸಕಾಲದಲ್ಲಿ ರಕ್ತದಾನವನ್ನು ಮಾಡಿ ಅಮೂಲ್ಯ ಜೀವನಗಳನ್ನು ಉಳಿಸಬೇಕೆಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹೇಳಿದರು.
ಕುವೈತ್‌ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗನಿಗೆ ಕಣ್ಣೀರ ವಿದಾಯ
ಕುವೈತ್ ಬಹುಮಹಡಿ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಾವಿಗೀಡಾಗಿದ್ದ ಸರಸಂಬಾ ನಿವಾಸಿ, ಕನ್ನಡಿಗ, ವಾಹನ ಚಾಲಕ ವಿಜಯಕುಮಾರ ಪ್ರಸನ್ನ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಶನಿವಾರ ಅವರ ಸ್ವಂತ ಊರಾದ ಆಳಂದ ತಾಲೂಕಿನ ಸರಸಂಬಾದಲ್ಲಿ ಶನಿವಾರ ನಡೆಯಿತು.
ಕಸ್ತೂರಿ ಬಾ ವಸತಿ ನಿಲಯ ರಟಕಲ್‌ನಲ್ಲೇ ಮುಂದುವರೆಸುವಂತೆ ಆಗ್ರಹಿಸಿ ಪ್ರತಿಭಟನೆ
ಕಾಳಗಿ ತಾಲೂಕಿನ ರಟಕಲ್ ಗ್ರಾಮದ ಕಸ್ತೂರಿ ಬಾ ಬಾಲಿಕಾ ವಸತಿ ಶಾಲೆ ಮುಂದುವರೆಸುವಂತೆ ಅಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ನೂತನ ಎಂಎಲ್‌ಸಿ ಜಗದೇವ್‌ ಕಲಬುರಗಿ ಗ್ರ್ಯಾಂಡ್‌ ಎಂಟ್ರಿ
ಅವಿರೋಧ ಆಯ್ಕೆಯಲ್ಲಿ ಅದೃಷ್ಟ ಖುಲಾಯಿಸಿ ಮೇಲ್ಮನೆಗೆ ಕಾಲಿಟ್ಟಿರುವ ನೂತನ ಎಂಎಲ್‌ಸಿ ಜಗದೇವ ಗುತ್ತೇದಾರ್‌ ಕಾಳಗಿಯವರು ಮೊದಲ ಬಾರಿಗೆ ಕಲಬುರಗಿಗೆ ಶನಿವಾರ ಆಗಮಿಸಿದಾಗ ಸಚಿವರು, ಸಾಸಕರು, ಮುಖಂಡರು ಸೇರಿಕೊಂಡು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಭರ್ಜರಿ ಸ್ವಾಗತ ಕೋರಿದರು.
ಕೇಂದ್ರ ಸ್ಥಾನದಲ್ಲಿದ್ದು ಅಧಿಕಾರಿಗಳು ಕಾರ್‍ಯನಿರ್ವಹಿಸಿ
ಚಿಂಚೋಳಿ ತಾಲೂಕಿನ ಮುಗ್ದ ಜನರನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಳ್ಳಬಾರದು ನಾವು ಸರ್ಕಾರಿ ಸೇವೆಗೆ ಸೇರಿದ್ದು ಜನರ ಸೇವೆಗಾಗಿ ಅದನ್ನು ಉಳಿಸಿಕೊಳ್ಳಿ ಎಂದು ಕಲಬುರಗಿ ಲೋಕಾಯುಕ್ತ ಇಲಾಖೆ ಡಿವೈಎಸ್ಪಿ ಗೀತಾ ಬೇನಾಳ ಹೇಳಿದರು.
ಆಳಂದ ಸಿಪಿಎಸ್ ಶಾಲೆಯ ಆವರಣದಲ್ಲಿ ಅವ್ಯವಸ್ಥೆ: ಕ್ರಮಕ್ಕೆ ಪಾಲಕರು ಒತ್ತಾಯ
ಸರ್ಕಾರಿ ಸಿಪಿಎಸ್ ಶಾಲೆಯ ಆವರಣದಲ್ಲಿ ಮಳೆ ನೀರು ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಹಲವು ತೊಂದರೆಗಳನ್ನು ಉಂಟುಮಾಡುತ್ತಿದೆ. ಶಾಲಾ ಆವರಣದಲ್ಲಿ ನೀರು ನಿಂತಿರುವ ಕಾರಣ, ಮಕ್ಕಳು ನಿರ್ವಿಘ್ನವಾಗಿ ನಡೆಯಲು ಸಾಧ್ಯವಾಗುತ್ತಿಲ್ಲ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved