• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣದ ನರ್ಸರಿ ಮಾದರಿ ಶಾಲೆಗಳಿಗೆ ಆರಂಭದಲ್ಲೇ ಅಪಸ್ವರ
ಶಿಕ್ಷಣ ಇಲಾಖೆಯಲ್ಲಿ ಈಗಾಗಲೇ 36 ಸಾವಿರ ಶಿಕ್ಷಕರಿಲ್ಲ, ಶಾಲಾ ಕಟ್ಟಡಗಳಿಲ್ಲ, ಸರಕಾರ ಈಗಾಗಲೇ ಆರ್ಥಿಕ ಮುಗ್ಗಟ್ಟಿನ ಲ್ಲಿರುವ ನಕಲು ಯೋಜನೆಗಳಿಂದ ಇರುವ ಮೂಲ ಯೋಜನೆ (ಐಸಿಡಿಎಸ್) ಗೆ ಧಕ್ಕೆಯಾಗುವ ಹಾಗೆ ನಡೆದುಕೊಳ್ಳುತ್ತಿದೆ.
ಉತ್ತಮ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ
ಅಫಜಲ್ಪುರ ತಾಲೂಕಿನಲ್ಲಿ ಮೇ ತಿಂಗಳು ಎರಡು ಮೂರು ಬಾರಿ ಉತ್ತಮ ಮಳೆ ಸುರಿದಿದೆ.ಮುಂಗಾರು ಪೂರ್ವದ ಮಳೆಯ ಸಿಂಚನದಿಂದ ಕಳೆದ ಬಾರಿ ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಆಸ್ಪತ್ರೆ- ರೈತ ಸಂಪರ್ಕ ಕೇಂದ್ರದ ಹುಳುಕು- ಕೊಳಕು ಬಹಿರಂಗ
ಲೋಕಾಯುಕ್ತ ಎಸ್ಪಿ ಪಿ.ಜಾನ್ ಆಂಟೋನಿ ಇವರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ನೀಡಿದ್ದ ಭೇಟಿಯಲ್ಲಿ ಅಲ್ಲಿನ ಸಾಕಷ್ಟು ಅವ್ಯವಸ್ಥೆಗಳನ್ನು ಗಮನಿಸಿ ಸರಿ ಪಡಿಸಲು ಸಂಬಂಧಪಟ್ಟವರಿಗೆ ಅಗತ್ಯ ಸೂಚನೆ ನೀಡಿದ ಪ್ರಸಂಗ ನಡೆದವು.
ರು.30 ಲಕ್ಷ ಮೊತ್ತದ ಹತ್ತಿ, ಸೂರ್ಯಕಾಂತಿ ಬೀಜ ಮಾರಾಟ ಮಾಡದಂತೆ ಆದೇಶ
ಅಗ್ರೋಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಂದಿದ್ದು ದಾಸ್ತಾನು ಬಂದಿರುವ ಪೈಕಿ ನಿಯಮ ಉಲ್ಲಂಘಿಸಿ ಸಂಗ್ರಹಿಸಿರುವ ₹30,35,853 ಮೌಲ್ಯದ ಹತ್ತಿ, ಸೂರ್ಯಕಾಂತಿ ಬೀಜಗಳನ್ನು ರೈತರಿಗೆ ಮಾರಾಟ ಮಾಡದಂತೆ ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರಾದ ಸಮದ್ ಪಟೇಲ ಆದೇಶಿಸಿದ್ದಾರೆ.
ನರ್ಸರಿ ಶಾಲೆ ಆರಂಭಕ್ಕೆ ಅಂಗನವಾಡಿ ನೌಕರರ ತೀವ್ರ ವಿರೋಧ
ಕಲ್ಯಾಣ ಭಾಗದಲ್ಲಿ 1008 ನರ್ಸರಿ ಶಾಲೆಗಳ ಆರಂಭ ವಿರೋಧಿಸಿ ಅಂಗನವಾಡಿ ನೌಕರರು ಹೋರಾಟ ಶುರು ಮಾಡಿದ್ದಾರೆ. ಇದರಿಂದ ಈಗಾಗಲೇ ಅಸ್ತಿತ್ವದಲ್ಲಿರುವ ಅಂಗನವಾಡಿಗಳಿಗೇ ಕುತ್ತು ಬರಲಿದೆ.
ಒಂಟೆ, ಗೋವುಗಳ ವಧೆ ತಡೆಗಟ್ಟಲು ಜಿಲ್ಲೆಯಾದ್ಯಂತ 11 ಪಶು ವೈದ್ಯರ ತಂಡ
ಬಕ್ರೀದ್ ಹಬ್ಬ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಜೊತೆಗೆ ಮಾಂಸ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದ್ದಾರೆ.
ಆಳಂದ ತಾಲೂಕಿನ 10 ಕೆರೆ, ಗೋಕಟ್ಟೆಗೆ ಮಳೆ ನೀರು ಭರ್ತಿ
ಬೇಸಿಗೆ ವಿಪರೀತ ಬಿಸಿಲು ಮತ್ತು ನೀರಿನ ಸಮಸ್ಯೆಯಿಂದ ತತ್ತರಿಸಿಹೋಗಿದ್ದ ಆಳಂದ ತಾಲೂಕಿನಲ್ಲಿ ಜೂನ್ ಆರಂಭದಲ್ಲೇ ಮಳೆರಾಯ ಆಗಮನದಿಂದಾಗಿ ಎಲ್ಲಡೆ ಅಂತಜರ್ಲ ಹೆಚ್ಚಳವಾಗಿ ಬಹುತೇಕ ಕಡೆ ನೀರಿನ ಬರ ಹಿಂಗತೊಡಗಿದೆ.
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆಗೆ ಆಗ್ರಹ
371 (ಜೆ) ಅಡಿಯಲ್ಲಿ ನಿಜವಾಗ್ಯೂ ಅಭಿವೃದ್ಧಿ ಕಾರ್ಯಗಳು ನಡೆದಿವೆಯೋ ಇಲ್ಲವೋ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಪ್ರಗತಿಯ ವೇಗವರ್ಧನೆಯ ಮೇಲುಸ್ತುವಾರಿಗೂ ಈ ಪ್ರತ್ಯೇಕ ಸಚಿವಾಲಯದ ಅಗತ್ಯವಿದೆ ಎಂದರು.
ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ
ಇಂದಿನ ದಿನದಲ್ಲಿ ಹುಟ್ಟು ಹಬ್ಬದ ಹೆಸರಿನಲ್ಲಿ ಸಾವಿರಾರು ರುಪಾಯಿ ವ್ಯರ್ಥವಾಗಿ ಖರ್ಚು ಮಾಡುತ್ತಾರೆ ಅದರ ಬದಲು ಅದೇ ಹಣವನ್ನು ಸಾರ್ವಜನಿಕ ಕೆಲಸಗಳಿಗೆ ಬಳಸುವುದು ಉತ್ತಮ ಎಂದು ಸಮಾಜ ಸೇವಕಿ ರಾಣಿ ಬುಕ್ಕೆಗಾರ ಹೇಳಿದರು.
ರಸೀದಿ ನೀಡದ ಅಗ್ರೋ ಕೇಂದ್ರ ಮಾಲೀಕರಿಗೆ ನೋಟಿಸ್
ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ನೇತೃತ್ವದ ಕೃಷಿ ಅಧಿಕಾರಿಗಳ ತಂಡ ಜೇವರ್ಗಿ ತಾಲೂಕಿನ ವಿವಿಧ ಕೃಷಿ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಬೀಜ ಖರೀದಿದಾರರಿಗೆ ನಿಗದಿತ ನಗದು ಅಥವಾ ಉದ್ರಿ ರಸೀದಿ ಬಿಲ್ಲು ನೀಡದಿದ್ದಕ್ಕೆ ಜೇವರ್ಗಿ ತಾಲೂಕಿನ 8 ಕೃಷಿ ಮಾರಾಟ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved