ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶರಣಬಸವ ವಿವಿಯಲ್ಲಿ ಬಿಬಿಎ, ಬಿಸಿಎ ಕೋರ್ಸ್ ಆರಂಭ: ಬಿಡವೆ
ಎಐಸಿಟಿಇ 2024-25ರ ಶೈಕ್ಷಣಿಕ ವರ್ಷಕ್ಕೆ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಬಿಬಿಎ) ಮತ್ತು ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (ಬಿಸಿಎ) ಸೇರಿದಂತೆ ಎರಡು ಪದವಿಪೂರ್ವ ಕೋರ್ಸ್ಗಳಿಗೆ ತನ್ನ ಅನುಮೋದನೆಯನ್ನು ನೀಡಿದೆ.
ವೆಬ್ ಕಾಸ್ಟಿಂಗ್ ಕಣ್ಗಾವಲಿಗೆ ನಲುಗಿದ ಎಸ್ಸೆಸ್ಸೆಲ್ಸಿ ಫಲಿತಾಂಶ
ಪರೀಕ್ಷಾ ಕೋಣೆಗಳಲ್ಲಿನ ಸಿಸಿಟೀವಿ ಕೆಮೆರಾ, ವೆಬ್ ಕ್ಯಾಸ್ಟಿಂಗ್ ಕಾವಲು ಹಾಕಿರೋದರಿಂದ ಕೋಣೆಗಳಲ್ಲಿನ ಆಗು ಹೋಗುಗಳೆಲ್ಲದರ ಮೇಲೆ ಕಾವಲು ಇಡಲಾಗಿತ್ತು. ಫಲಿತಾಂಶದಲ್ಲಿನ ಕುಸಿತಕ್ಕಿರುವ ಕಾರಣಗಳಲ್ಲಿ ಇದೇ ಪ್ರಮುಖವಾದ ಸಂಗತಿ ಎಂದು ಹೇಳಲಾಗುತ್ತಿದೆ.
ಎಸ್ಬಿಆರ್ ಕಾಲೇಜಿನಲ್ಲಿ ಬಸವೇಶ್ವರ ಜಯಂತಿ
ಲಿಂಗಾಯತ ಧರ್ಮದ ಸ್ಥಾಪಕರಾದ ಬಸವಣ್ಣ ನವರು ಸಮಾನತೆಯ ಪ್ರತಿಪಾದನೆ ಮತ್ತು ಜಾತಿ ವ್ಯವಸ್ಥೆಯನ್ನು ತಿರಸ್ಕರಿಸಿ ಕಾಯಕವೇ ಕೈಲಾಸ ಎಂಬ ಘೋಷ ವಾಕ್ಯ ವನ್ನು ನೀಡಿದರು.
ಮಣ್ಣೂರು ಗ್ರಾಮದಲ್ಲಿ ಯುವಕನ ಬರ್ಬರ ಕೊಲೆ
ಭೀಮಾ ತೀರದಲ್ಲಿ ನಡೆದಿರುವ ಈ ಹತ್ಯೆಯ ಹಿಂದೆ ಅನೈತಿಕ ಸಂಬಂಧದ ಬಲವಾದ ಶಂಕೆ ಮೂಡಿದೆ. ಯುವಕ ರಂಜಾನ್ ಅಲಿಯಾಸ್ ಪಪ್ಪು ಎಂಬುವವನಿಗೆ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹಾಡುವಾಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕಂದಾಯ ದಾಖಲಾತಿ ಗಣಕೀಕರಣ ಕಡ್ಡಾಯ: ಕಠಾರಿಯಾ
ಚಿಂಚೋಳಿ ತಾಲೂಕು ಕಂದಾಯ ಇಲಾಖೆಯಲ್ಲಿ ಪಹಾಣಿ, ಭೂಮಿ, ಆರ್.ಟಿ.ಸಿ. ಒತ್ತುವರಿ ಜಮೀನು ಇನ್ನಿತರ ದಾಖಲೆಗಳಲ್ಲಿ ೧೨ ಸಾವಿರ ದಾಖಲೆಗಳು ಗಣಕೀಕರಣ ಮುಗಿದಿದೆ. ೧೨ ಲಕ್ಷ ಪುಟಗಳಲ್ಲಿ ಈಗಾಗಲೇ ೩.೫೦ ಲಕ್ಷ ಪುಟಗಳು ಅಪ್ಲೋಡ್ ಮಾಡಲಾಗಿದೆ.
ದೀನ ದಲಿತರ ಏಳ್ಗೆಗೆ ಶ್ರಮಿಸಿದ್ದ ಬಸವಣ್ಣ: ಮುಡುಬಿ
ಬಸವಣ್ಣನವರ ನೇತೃತ್ವದಲ್ಲಿ ಸ್ಥಾಪಿತವಾಗಿರುವ ಅನುಭವ ಮಂಟಪ ಜಗತ್ತಿನಲ್ಲಿಯೇ ಮೊದಲನೆಯ ಸಂಸತ್ತು. ಮೇಲು-ಕೀಳು ಎನ್ನದೇ ಸ್ತ್ರೀ, ಪುರುಷರೆಂಬ ಭೇಧವಿಲ್ಲ. ಅಲ್ಲಿ ಸೇರಿದ ಶರಣ ಸಮೂಹ ಮುಕ್ತವಾಗಿ ಚರ್ಚಿಸಿ ಸಮಾಜಮುಖಿಯಾಗಿ ಎಂದೆಂದಿಗೂ ಪ್ರಸ್ತುತವಾದ ವಿಚಾರ ಧಾರೆಗಳು ದಾಖಲೆಯ ರೂಪದಲ್ಲಿ ವಚನಗಳಾಗಿ ಹೊರಹೊಮ್ಮಿದವು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಜೇವರ್ಗಿಯೇ ಪ್ರಥಮ
ಜೇವರ್ಗಿಯಲ್ಲಿ ಪರೀಕ್ಷೆ ಬರೆದು ತೇರ್ಗಡೆಯಾದಂತಹ ಬಾಲಕರ ಶೇಕಡಾವಾರು ಫಲಿತಾಂಶ ಪ್ರಮಾಣ 56 57 ಹಾಗೂ ಬಾಲಕಿಯರ ಶೇಕಡಾವಾರು ಫಲಿತಾಂಶ 74.11 ರಷ್ಟಾಗಿದೆ. ಇದರೊಂದಿಗೆ ಜೇವರ್ಗಿಯ ಒಟ್ಟಾರೆ ಫಲಿತಾಂಶ ಶೇ.65.22ರಷ್ಟು ದಾಖಲಾಗಿದೆ.
ಸಮಾನತೆ ಸಂದೇಶ ಸಾರಿದ ಬಸವೇಶ್ವರರು: ಜಿಲ್ಲಾಧಿಕಾರಿ
ಕಲಬುರಗಿಯಲ್ಲಿ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣನವರ 891ನೇ ಜಯಂತಿಯಲ್ಲಿ ಫೌಜಿಯಾ ತರನ್ನುಮ್ ಮಾತನಾಡಿದರು. ಬಳಿಕ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸಮ ಸಮಾಜಕ್ಕೆ ಶ್ರಮಿಸಿದ ಮಾನವತಾವಾದಿ ಬಸವಣ್ಣ: ತೇಗಲತಿಪ್ಪಿ
ಕಲಬುರಗಿ ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪದಿಂದ ಹಮ್ಮಿಕೊಂಡಿದ್ದ ಬಸವ ಜಯಂತಿ ಆಚರಣೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕೆಕೆಆರ್ಡಿಬಿ ನಿರಂತರ ಪರಿಶ್ರಮ: ಡಾ.ಅಜಯ್ ಸಿಂಗ್
ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿದೆ. ಸಿಹಿ ಫಲ ನೀಡಲು 4-5 ವರ್ಷಗಳೇ ಬೇಕಾಗುತ್ತದೆ. ಗುರಿ ಮುಟ್ಟುವವರೆಗೂ ನಾವು ಈ ಅಭಿಯಾನ ಮುಂದುವರಿಸಬೇಕಿದೆ ಎಂದು ಕೆಕೆಆರ್ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಹೇಳಿದರು.
< previous
1
...
82
83
84
85
86
87
88
89
90
...
191
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ
ವಕ್ಫ್ ಕಾಯ್ದೆ ವಿಚಾರಣೆ ಹೊಸ ಸಿಜೆಐ ಸುಪರ್ದಿಗೆ