ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಿಲ್ಯಾಕ್ಸ್ ಮೂಡ್ಗೆ ಜಾರಿದ ಕಲಬುರಗಿ ನಾಯಕರು
ಲೋಕ ಸಮರದ ಕದನ ಕಣದಲ್ಲಿ 60 ದಿನಗಳಿಂದ ತುಂಬಾ ಕಾರ್ಯಮಗ್ನರಾಗಿದ್ದ ಜಿಲ್ಲೆಯ ಜನ ನಾಯಕರು ಮತದಾನವಾಗುತ್ತಿದ್ದಂತಯೇ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ.
ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ
ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಸಾಮಾನ್ಯ ವೀಕ್ಷಕ ದೀಪನಕರ್ ಸಿನ್ಹಾ ಅವರ ಉಪಸ್ಥಿತಿಯಲ್ಲಿ 8 ವಿಧಾನಸಭಾ ಕ್ಷೇತ್ರದ ಇ.ವಿ.ಎಂ ಮತಯಂತ್ರಗಳು ಗುಲ್ಬರ್ಗ ವಿ.ವಿ.ಯ ವಿವಿಧ ವಿಭಾಗದಲ್ಲಿ ಭದ್ರವಾಗಿಟ್ಟು ಸ್ಟ್ರಾಂಗ್ ರೂಮ್ ಸೀಲು ಮಾಡಲಾಯಿತು.
ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನಿಂದ ಬಸವ ಉತ್ಸವ
ಬಸವ ಜಯಂತಿ ನಿಮಿತ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೇ 9ರಂದು ಬೆ.11.15ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ವಚನ ಸಾಂಸ್ಕೃತಿಕ ಸಂಭ್ರಮದ ಬಸವ ಉತ್ಸವ-2024ನ್ನು ವಿಶಿಷ್ಟ ಮತ್ತು ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಫಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.65.33 ಮತದಾನ
44 ಡಿಗ್ರಿ ಸೆಲ್ಸಿಯಸ್ ನಷ್ಟು ಬಿರು ಬಿಸಿಲನ್ನು ಲೆಕ್ಕಿಸದ ಮತದಾರರು ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ತಮ್ಮ ಮತದಾನದ ಹಕ್ಕು ಚಲಾಯಿಸಿದರು.
ನೋವಿನಲ್ಲೂ ಮತ ಚಲಾಯಿಸಿದ ನಾಗರೆಡ್ಡಿ ಗೌಡರ ಕುಟುಂಬ ಸದಸ್ಯರು
ಮೊನ್ನೆಯಷ್ಟೇ ಮಾಜಿ ಶಾಸಕರು, ಶಿಕ್ಷಣ ಪ್ರೇಮಿಗಳಾದ ಡಾ.ನಾಗರೆಡ್ಡಿ ಪಾಟೀಲರು ನಿಧನರಾಗಿದ್ದು, ನೋವಿನಿಂದ ಇನ್ನೂ ಚೇತರಿಸಿಕೊಂಡಿರದ ನಾಗರೆಡ್ಡಿ ಪಾಟೀಲರ ಕುಟುಂಬದವರು ಇಂದಿನ ಲೋಕಸಭೆ ಮತದಾನದಲ್ಲಿ ಪಾಲ್ಗೊಳ್ಳೋದನ್ನ ಮರೆಯಲಿಲ್ಲ.
ಚಿಂಚೋಳಿ ಮತಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ
ಬೀದರ್ ಲೋಕಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ಎಲ್ಲ ೨೪೨ ಮತಗಟ್ಟೆ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೇ ಶಾಂತಿಯುತವಾಗಿ ಮತದಾನ ನಡೆದಿದೆ.
ಕಾಂಗ್ರೆಸ್ ಪಕ್ಷದ ಕೈ ಹಿಡಿಯಲು ಮತದಾರರು ಉತ್ಸುಕ: ಪ್ರಿಯಾಂಕ್ ಖರ್ಗೆ ವಿಶ್ವಾಸ
ಕಲಬುರಗಿಯಲ್ಲಂತೂ ನಮ್ಮ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆಯವರು, ಬಿಜೆಪಿ ಪಕ್ಷದ ಜನವಿರೋಧಿ ನೀತಿಯಿಂದಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆಂದರು.
ಬಿಸಿಲೂರ ಮತೋತ್ಸಾಹದ ಮುಂದೆ ಉರಿ ಬಿಸಿಲೇ ಮಂಕಾಯ್ತು!
ತಂಡೋಪತಂಡದಲ್ಲಿ ಬಂದು ಮತದಾನದಲ್ಲಿ ಪಾಲ್ಗೊಂಡಿದ್ದ ಉತ್ಸಾಹಿ ಮತದಾರರು ಜಿಲ್ಲಾದ್ಯಂತ 46.1ರಷ್ಟು ಪ್ರಖರತೆಯಲ್ಲಿ ಉರಿ ಬಿಸಿಲಿದ್ದರೂ ಕೂಡಾ ಅದನ್ನು ಲೆಕ್ಕಿಸದೆ ಮತದಾನ ಮಾಡುತ್ತ ಬಿಸಿಲನ್ನೇ ಸೋಲಿಸಿದರು.
ಎಂಪಿ ಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ: ಮಾಲೀಕಯ್ಯ ಗುತ್ತೇದಾರ
ಸುಳ್ಳು ಭರವಸೆಗಳು ಮತ್ತು ಕೋಮುಭಾವನೆಗಳನ್ನು ಕೆರಳಿಸುವ ಕೆಲಸ ನಿರಂತರವಾಗಿ ಮಾಡುತ್ತಿರುವ ಬಿಜೆಪಿ ಈ ಬಾರಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದರು.
ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಜೂ.3ರಂದು ಮತದಾನ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಜೂ.3ರಂದು ಮತದಾನ ನಡೆಯಲಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಗಳೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ತಿಳಿಸಿದರು.
< previous
1
...
84
85
86
87
88
89
90
91
92
...
191
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ
ವಕ್ಫ್ ಕಾಯ್ದೆ ವಿಚಾರಣೆ ಹೊಸ ಸಿಜೆಐ ಸುಪರ್ದಿಗೆ