ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಸಿಲು ಸೋಲಲಿ- ಮತದಾನ ಗೆಲ್ಲಲ್ಲಿ
ಕಳೆದೊಂದು ತಿಂಗಳಿಂದ ಕಲಬುರಗಿ ಜಿಲ್ಲಾದ್ಯಂತ ಉಷ್ಣ ಮಾರುತಗಳ ಹಾವಳಿ, ಪಾದರಸ 47 ಡಿಗ್ರಿ ಸೆಲ್ಸಿಯಸ್ ತಲುಪಿದ್ದರಿಂದ ಜಿಲ್ಲೆ ಕಾದ ಕಾವಲಿಯಂತಗಿದೆ. ಜನ ಬೆಳಗಿನ 7ಕ್ಕೆ ಮನೆ ಬಿಟ್ಟು ಹೊರಬಾರದಂತಹ ಪರಿಸ್ಥಿತಿ ಇಲ್ಲಿ ಎದುರಾಗಿದೆ.
ಮತಗಟ್ಟೆಯ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧ
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಮೇ 7 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ನಿರ್ಭೀತಿಯಿಂದ ಮತ ಚಲಾಯಿಸುವಂತೆ ಜಿಲ್ಲಾಧಿಕಾರಿ ಮನವಿ
ಸಾರ್ವತ್ರಿಕ ಲೋಕಸಭೆಯ ಚುನಾವಣೆಯ ಮತದಾನವು ಮುಕ್ತ, ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಯಲು ಸಕಲ ವ್ಯವಸ್ಥೆ ಮಾಡಲಾಗಿದೆ.
ಇಂದು ಮತದಾನ: ಮತಗಟ್ಟೆಯತ್ತ ಹೆಜ್ಜೆ ಹಾಕಿದ ಸಿಬ್ಬಂದಿ
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 10,49,959 ಪುರುಷರು, 10,47,961 ಮಹಿಳೆಯರು ಹಾಗೂ 282 ಇತರೆ ಸೇರಿ ಒಟ್ಟು 20,98,202 ಜನ ಮತ ಚಲಾವಣೆ ಹಕ್ಕು ಹೊಂದಿದ್ದಾರೆ.18-19 ವರ್ಷದ 36,543 ಯುವ ಮತದಾರರಿದ್ದಾರೆ.
ಅಫಜಲ್ಪುರ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಅಫಜಲ್ಪುರ ಸರ್ಕಾರಿ ಪಾಲಿಟೆಕ್ನಿಕ್ ಸೆಂಟರ್ಗೆ ಭೇಟಿ ನೀಡಿದಾಗ ಮಧ್ಯಾಹ್ನ ಸಮಯದಲ್ಲಿ ಚುನಾವಣಾ ಸಿಬ್ಬಂದಿ ಜೊತೆ ಹುಗ್ಗಿ ಸವಿಯುವ ಮೂಲಕ ಪೋಲಿಂಗ್ ಸಿಬ್ಬಂದಿಗೆ ನೀಡಲಾಗುತ್ತಿರುವ ಊಟ ಪರೀಕ್ಷಿಸಿದರು.
ಚುನಾವಣೆ ಬಂದಾಗ ಮೋದಿಗೆ ಕಲಬುರಗಿ ನೆನಪಾಗೋದು
ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಮುಖ ನೋಡಿ ಮತ ಹಾಕುವ ಮೂಲಕ ಕಲಬುರಗಿ ಜನತೆ ಅಭಿವೃದ್ಧಿಯಿಂದ 20 ವರ್ಷ ಹಿಂದೆ ಹೋಗಿದ್ದಾರೆ, ಹೀಗಾಗಿ ಈ ಬಾರಿ ಮತ್ತದೇ ತಪ್ಪು ಮಾಡೋದಿಲ್ಲವೆಂಬ ವಿಶ್ವಾಸ ತಮಗಿದೆ: ಶಾಸಕ ಅಜಯ್ಸಿಂಗ್
ರಾಜಕೀಯ ಲಾಭಕ್ಕಾಗಿ ಕೋಟನೂರು ಘಟನೆ ಬಳಕೆ: ಸಚಿವ ಶರಣಪ್ರಕಾಶ ಪಾಟೀಲ್
ಸಂಸದರಾಗಿ ಉಮೇಶ್ ಜಾಧವ್ ಅವರ ಸಾಧನೆ ಶೂನ್ಯವಾಗಿದೆ. ಹಾಗಾಗಿ, ಕೋಟನೂರು ಘಟನೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಬಿಜೆಪಿ ನಾಯಕರು ಹಾಗೂ ಜಾಧವ್ ಪ್ರಯತ್ನಿಸಿದ್ದಾರೆ.
ಕಾಂಗ್ರೆಸ್ಗೆ ಬೆಂಬಲಿಸಲು ರೆಡ್ಡಿ ಸಮಾಜಕ್ಕೆ ಸಚಿವ ಖರ್ಗೆ ಮನವಿ
ಲಿಂಗಾಯತ ರೆಡ್ಡಿ ಸಮುದಾಯ ನಾಯಕರು ರಾಜಕೀಯವಾಗಿ ಪ್ರಭಾವಿಗಳಾಗಿದ್ದು, ಅಭಿವೃದ್ಧಿಯ ಪರವಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಖರ್ಗೆ ಸಾಹೇಬರು ಸೋತಿದ್ದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ.
ಕಾಂಗ್ರೆಸ್ ಬೆಂಬಲಿಸಲು ವಿಶ್ವಕರ್ಮ ಸಮುದಾಯಕ್ಕೆ ಕೆ.ಪಿ. ನಂಜುಂಡಿ ಕರೆ
ಬಿಜೆಪಿಯಲ್ಲಿ ಕೇವಲ ನನಗೆ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಕೈ ಕಟ್ಟಿ ಹಾಕಿದರು ಸಮುದಾಯ ಸಮಸ್ಯೆಗಳಿಗೆ ಸ್ಪಂದಿಸಿಯೇ ಇಲ್ಲ, ಮತ್ತು ಸಮುದಾಯದವರಿಗೆ ಗೌರವ ನೀಡದಿರುವುದರಿಂದ ಮತ್ತೆ ತವರು ಪಕ್ಷ ಕಾಂಗ್ರೆಸ್ಗೆ ಬಂದಿದ್ದೇನೆ: ಕೆ.ಪಿ. ನಂಜುಂಡಿ
ಕೋಟನೂರ್ ಪ್ರಕರಣ: ಎಸ್ಐಟಿ ತನಿಖೆಗೆ ಒಪ್ಪಿಸಲು ಜಾಧವ್ ಆಗ್ರಹ
ಜ.23ರಂದು ಅಂಬೇಡ್ಕರ್ ಪ್ರತಿಮೆಗೆ ಅವಮಾನಿಸಿದ ಘಟನೆಯಿಂದ ಕೋಟನೂರು ಘಟನೆಯಲ್ಲಿ ನಡೆದ ದೌರ್ಜನ್ಯ ಪ್ರಕರಣದವರೆಗೂ ಕೂಲಂಕುಶವಾಗಿ ತನಿಖೆ ಮಾಡಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕು.
< previous
1
...
85
86
87
88
89
90
91
92
93
...
191
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು