ನಾಯಿ ಕಚ್ಚಿ ತೀವ್ರ ಗಾಯಗಳನ್ನು ಅನುಭವಿಸಿ ಚಿಕಿತ್ಸೆಗೆಂದು ಸೇಡಂನಿಂದ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಧಾವಿಸಿ ಬಂದಿರುವ 15 ಮಕ್ಕಳು, ವಯೋವೃದ್ಧರು ಸಮಯಕ್ಕೆ ಸರಿಯಾಗಿ ಇಂಜೆಕ್ಷನ್ ಸಿಗದೆ ಪರದಾಡಿದ ಪ್ರಸಂಗ ಶನಿವಾರ ನಡೆದಿದೆ.