• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರುಣಾರ್ಭಟ: ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು
ಕಲಬುರಗಿ ಜಿಲ್ಲೆಯಾದ್ಯಂತ ಕಳೆದ 3 ದಿನದಿಂದ ಸಂಜೆಯಾಗುತ್ತಿದ್ದಂತೆಯೇ ವರುಣಾಗಮನವಾಗುತ್ತ ಬಿರುಸಿನ ಮಳೆ ಸುರಿಯುತ್ತಿದೆ.
ಸಮಯಕ್ಕೆ ಸಂಪರ್ಕಿಸದ ಜೆಸ್ಕಾಂ 1912 ಹೆಲ್ಪಲೈನ್‌
ಜೋರಾದ ಮಳೆ, ಬಿರುಗಾಳಿ ಶುರುವಾದಾಗ ಜೆಸ್ಕಾಂ ಸಹಾಯವಾಣಿ, ತುರ್ತು ನೆರವಿನ ತಂಡಗಳು ಸಮರೋಪಾದಿಯಲ್ಲಿ ಸಿದ್ದವಾಗಿರಬೇಕು, ಆ ರೀತಿ ಜೆಸ್ಕಾಂ ನೋಡಿಕೊಳ್ಳಬೇಕು. ಅದನ್ನು ಬಿಟ್ಟು ಹೆಲ್ಪ್‌ಲೈನ್‌ಗೂ ಕರೆ ಮಾಡಿ ಗೋಳು ತೋಡಿಕೊಳ್ಳದಂತೆ ಆಗಿದೆ ಎಂದು ಗ್ರಾಹಕರು ಜೆಸ್ಕಾಂ ಬೇಕಾಬಿಟ್ಟಿತನಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಸಂಚಾರ ನಿಯಮ ಪಾಲನೆ ಅಗತ್ಯ: ಚಿದಾನಂದ ಸೌದಿ
ಸಂಚಾರ ನಿಯಮ ಪಾಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಅದೊಂದು ಜೀವನದ ವಿಧಾನವಾಗಬೇಕು ಎಂದು ಕಮಲಾಪುರ ಪಿಎಸ್ಐ ಚಿದಾನಂದ ಸೌದಿ ಹೇಳಿದರು.
ಮುಂಗಾರು ಹಂಗಾಮು: ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ
ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 8.65 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, ಜಿಲ್ಲೆಯಲ್ಲಿ ಬೀಜ, ರಸಗೊಬ್ಬರ ಕೊರತೆಯಿಲ್ಲ. ರೈತರು ಆತಂಕ ಪಡದೆ‌ ಬಿತ್ತನೆ ಕಾರ್ಯದಲ್ಲಿ ತೊಡಗಬೇಕು.
ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.
ಯಡ್ರಾಮಿ, ಜೇವರ್ಗಿಯಲ್ಲಿ ಮಳೆ: ಬಿತ್ತನೆಗೆ ಸಜ್ಜಾದ ರೈತರು
18100 ಟನ್ ಯೂರಿಯಾ, 6955 ಟನ್ ಡಿಎಪಿ ರಸಗೊಬ್ಬರ ಸೇರಿದಂತೆ ಕೀಟನಾಶಕವನ್ನು ದಾಸ್ತಾನು ಮಾಡಲಾಗಿದೆ. ಯಡ್ರಾಮಿ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಿರುವುದಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಬ್ದುಲ್ ಮಾಜೀದ್ ತಿಳಿಸಿದ್ದಾರೆ.
ಕನ್ನಡಕ್ಕೆ ಮಾಸ್ತಿಯವರ ಕೊಡುಗೆ ಅನನ್ಯ: ಎಚ್‌.ಬಿ.ಪಾಟೀಲ
ಕಲಬುರಗಿ ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ರ 133ನೇ ಜನ್ಮದಿನ ಆಚರಿಸಲಾಯಿತು.
ಬಾಲ್ಯವಿವಾಹ ತಡೆಗೆ ಜಾಗೃತಿ ಮೂಡಿಸಿ: ಎಡಿಸಿ ಶರಣಬಸಪ್ಪ
ಬಾಲ್ಯವಿವಾಹ ಪ್ರಕರಣ ಕಂಡುಬಂದರೆ ಸಂಬಂಧಿತ ಅಧಿಕಾರಿಗಳು ತಡೆಯಾಜ್ಞೆ ತರಬೇಕೆಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಸೂಚನೆ ನೀಡಿದರು.
ಕಾಂಗ್ರೆಸ್‌ನ ಡಾ.ಚಂದ್ರಶೇಖರ್ ಪಾಟೀಲ್‌ಗೆ ಜಯ
ರಾಜ್ಯ ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆ. ಸುದೀರ್ಘ 27 ಗಂಟೆ ನಡೆದ ಮತ ಎಣಿಕೆ. 2ನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಒಲಿದ ವಿಜಯಲಕ್ಷ್ಮೀ. 4,651 ಮತಗಳ ಅಂತರದಿಂದ ಗೆಲುವು
ಕಾಳಗಿಯಲ್ಲಿ ಅಕ್ರಮ ಸವಳು ಮಣ್ಣಿನ ಗಣಿಗಾರಿಕೆ
ಕಾಳಗಿ ತಾಲೂಕಿನ ಸೂಗುರ(ಕೆ), ಸುಂಠಾಣ, ಹೋಡೆಬೀರನಳ್ಳಿ, ಕೋರವಿ, ಕೊರವಿ ತಾಂಡಾ, ರಾಮನಗರ ತಾಂಡಾ, ಗಡಿಕೇಶ್ವಾರ, ಹೊಸಳ್ಳಿ, ಹಲಚೇರಾ, ಕುಡಹಳ್ಳಿ ಸೇರಿ ಇತರೆ ತಾಂಡಾ ಹಾಗೂ ಗ್ರಾಮಗಳಲ್ಲಿ ಎಗ್ಗಿಲ್ಲದೆ ಅಕ್ರಮ ಸವಳು ಗಣಿಗಾರಿಗೆ ದಂಧೆ ಜೋರಾಗಿ ನಡೆದಿದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 212
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved