ಜೇವರ್ಗಿಯಿಂದ ಕಾಂಗ್ರೆಸ್ಗೆ ಲೀಡ್ ನಿಶ್ಚಿತ: ಡಾ. ಅಜಯ್ ಸಿಂಗ್ಲೀಡ್ ವಿಚಾರದಲ್ಲಿ ಯಾರು ಏನೇ ಹೇಳಿದರೂ ತಾವು ಗಮನ ಕೊಡೋದಿಲ್ಲ, ಕಾಂಗ್ರೆಸ್ನ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಜೇವರ್ಗಿ ವ್ಯಾಪ್ತಿಯಲ್ಲಿಯೂ ಜನ ಕಾಂಗ್ರೆಸ್ ಪರ ವಾಲಿದ್ದಾರೆ. ಶೇ.85ಕ್ಕೂ ಹೆಚ್ಚು ಹೆಮ್ಮಕ್ಕಳು ತಾವೇ ಕೈ ಬಲಪಡಿಸುವ ಉತ್ಸಾಹದಲ್ಲಿದ್ದಾರೆ.