ನಿಮ್ಮ ಮನೆಮಗ ದಾರಿ ತಪ್ಪಿದ್ದಾನೆ, ಎನೆನ್ನುತ್ತೀರಿ: ಪ್ರಿಯಾಂಕ್ ಖರ್ಗೆಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿದ್ದ ಕುಮಾರಸ್ವಾಮಿಯವರೇ ಈಗ ನಿಮ್ಮ ಮನೆಯ ಮಗ ದಾರಿತಪ್ಪಿದ್ದಾನೆ. ಈಗ ಏನು ಹೇಳುತ್ತಿರಿ ಎಂದು ಪ್ರಶ್ನಿಸಿದ ಸಚಿವರು, ಪ್ರಜ್ವಲ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವುದು ದೊಡ್ಡ ವಿಷಯವಲ್ಲ. ಆದರೆ, ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು.