ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನ ಮಾಡುವುದು ನಮ್ಮ ಹಕ್ಕು: ಫೌಜಿಯಾ ತರನ್ನುಮ್
ಮತದಾನ ಮಾಡುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಕರೆ ನೀಡಿದರು.
ಸಾಗರ ಖಂಡ್ರೆ ಗೆಲುವು ಖಚಿತ: ರಾಠೋಡ
ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳು ಯಾವ ಪ್ರಕಾರ ಜಾರಿಗೆ ತಂದಿದೆಯೋ ಅದೇ ಪ್ರಕಾರ ಆ ಗ್ಯಾರಂಟಿಗಳ ಆಧಾರ ಜನತೆ ಆಶೀರ್ವಾದದಿಂದ ಸಾಗರ್ ಖಂಡ್ರೆ ಗೆಲ್ಲುವುದು ಗ್ಯಾರಂಟಿಯಾಗಿದೆ.
ಸಂವಿಧಾನ ಬದಲಿಸಲು ಬಿಡುವುದಿಲ್ಲ: ನಟ ಪ್ರಕಾಶರಾಜ್
ಕಷ್ಟಗಳನ್ನು ಸಹಿಸಿ ಅವಮಾನಗಳನ್ನುಂಡು ತನಗಾದದ್ದನ್ನು ಇತರರಿಗೆ ಆಗಬಾರದು ಎಂಬ ಕಾಳಜಿ ಮತ್ತು ಪ್ರೀತಿಯಿಂದ ಅಂಬೇಡ್ಕರ್ ಬರೆದ ಸಂವಿಧಾನ ಬದಲಿಸುತ್ತೇನೆ ಎಂದು ಹೆಳಿದರೆ ನಾವು ಅಷ್ಟು ಸರಳವಾಗಿ ಬಿಡುತ್ತೇವಾ ಎಂದು ಬಹುಭಾಷಾ ನಟ ಪ್ರಕಾಶರಾಜ್ ಪ್ರಶ್ನಿಸಿದರು.
ರಾಧಾಕೃಷ್ಣ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ
ಲೊಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ರಾಧಾಕೃಷ್ಣ ದೊಡ್ಮನಿ ಅವರಿಗೆ ಮತವನ್ನು ನೀಡಿದಲ್ಲಿ ಇನ್ನು ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂದು ಪುರಸಭೆ ಸದಸ್ಯೆ ಶೀಲಾ ಕಾಶಿ ಹೇಳಿದರು.
ಚುನಾವಣೆ ಮುಗಿದ ನಂತರ ಕಾಂಗ್ರೆಸ್ನವರಿಗೆ ಚೊಂಬು: ಶಾಸಕ ಯತ್ನಾಳ
ಈ ಬಾರಿಯ ಲೊಕಸಭೆ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಪಕ್ಷದ ಸೊನಿಯಾ ಗಾಂಧಿ ಅವರನ್ನು ಒಳಗೊಂಡು ಎಲ್ಲರನ್ನು ಚೊಂಬು ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಟಾಂಗ್ ನೀಡಿದರು.
ಬ್ರಾಹ್ಮಣರಿಗೆ ಮೀಸಲಾತಿ ಜಾರಿಗೆ ಕಂಕಣ ಬದ್ಧ : ಜಾಧವ
ಮೀಸಲಾತಿ ಜಾರಿ ಬಗ್ಗೆ ವಿಪ್ರ ಸಮಾಜದ ಪ್ರಮುಖರ ಜೊತೆ ಚುನಾವಣೆ ಮುಗಿದ ಕೂಡಲೇ ಚರ್ಚಿಸಿ ಅದಕ್ಕೆ ಬೇಕಾದ ಕಾನೂನು ಕ್ರಮಗಳನ್ನು ಕ್ರೋಢೀಕರಿಸಿ ಬ್ರಾಹ್ಮಣ ಸಮಾಜಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಸಂಸದ ಉಮೇಶ್ ಜಾಧವ್
ಐದು ವರ್ಷದಲ್ಲಿ ಸಂಸದ ಡಾ. ಜಾಧವ್ ಮಾಡಿದ್ದೇನು: ಪ್ರಿಯಾಂಕ್ ಪ್ರಶ್ನೆ
ಐದು ವರ್ಷದ ಅವಧಿಯಲ್ಲಿ ಸಂಸದ ಉಮೇಶ ಜಾಧವ ಅಭಿವೃದ್ದಿ ಮಾಡುವುದು ಒಂದು ಕಡೆ ಇರಲಿ ಒಂದು ಬುಟ್ಟಿ ಮಣ್ಣು ಕೂಡಾ ಹಾಕಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.
ಗುರುಮಠಕಲ್ ಅಭಿವೃದ್ಧಿಗೆ 40 ವರ್ಷ ಸಾಕಾಗಲಿಲ್ಲವೇ: ಖರ್ಗೆಗೆ ಜಾಧವ್ ಪ್ರಶ್ನೆ
ಗುರುಮಠಕಲ್ ಕ್ಷೇತ್ರ ಅಭಿವೃದ್ಧಿಪಡಿಸಲು ಯಾಕೆ ಸಾಧ್ಯವಾಗಿಲ್ಲ ಎಂಬುದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರ ನೀಡಲಿ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ನೇರ ಪ್ರಶ್ನೆ.
ಜೆಪಿ ನಡ್ದಾ, ಜಾಧವ್ ಸುಧೀರ್ಘ ಮಾತುಕತೆ
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಲ್ಬುರ್ಗಿಯ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರಸ್ಪರ ಸುದೀರ್ಘ ಸಮಾಲೋಚನೆ ನಡೆಸಿದರು.
ಬಿಜೆಪಿಯ ತೆಂಗಿನ ಚಿಪ್ಪು ಜಾಹೀರಾತಿಗೆ ಸಿದ್ದರಾಮಯ್ಯ ಗರಂ
ಮೀಸಲಾತಿ ವಿಚಾರದಲ್ಲಿ ವಾಸ್ತವ ಏನೆಂದೇ ಗೊತ್ತಿಲ್ಲದೆ ಅಸಂವಿಧಾನಿಕ ಮಾಹಿತಿ ನೀಡಿ ಬಿಜೆಪಿಯವರು, ಆ ಪಕ್ಷದ ಪ್ರಧಾನಿ ಮೋದಿಯವು ಜನರ ದಾರಿ ತಪ್ಪಿಸುತ್ತಿದ್ದಾರೆಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
< previous
1
...
90
91
92
93
94
95
96
97
98
...
191
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು