ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೊದಲ ಹಂತದ ಚುನಾವಣೆ ಬಳಿಕ ಬಿಜೆಪಿಗೆ ಸೋಲಿನ ಭೀತಿ: ಖಂಡ್ರೆ
ಸೋಲಿನ ಭಯ ಬಂದಿರುವ ಕಾರಣದಿಂದಲೇ ನಮ್ಮ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯಗಳ ಬಗ್ಗೆಯೂ ಬಿಜೆಪಿಯವರು ಮಾತನಾಡುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪರ ಅಜಯ್ ಸಿಂಗ್ ಮತ ಯಾಚನೆ
ಜೇವರ್ಗಿ ತಾಲೂಕಿನಲ್ಲಿ ಬರುವ ರಂಜಣಗಿ, ಹುಲ್ಲೂರ್, ಇಟಗಾ, ಅಂಕಲಗಾ ಸೇರಿದಂತೆ ಅನೇಕ ಪಂಚಾಯ್ತಿಗಳಲ್ಲಿ ಸರಣಿ ಸಭೆಗಳನ್ನು ನಡೆಸಿದ ಶಾಸಕ, ಕೆಕೆಆರ್ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಕಾಂಗ್ರೆಸ್ ಪರ ಮತ ಯಾಚಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಆಯ್ಕೆಯ ಗೊಂದಲ: ಜಾಧವ
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ, ಚೆನ್ನೈ, ಅಮೇರಿಕಾ ಸೇರಿದಂತೆ ವಿಶ್ವದಲ್ಲೇ ಎಲ್ಲಾ ದೇಶಗಳು ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಕಾಂಗ್ರೆಸ್ ಪಕ್ಷದಲ್ಲೇ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದೇ ಇದುವರೆಗೆ ದೇಶದ ಜನರಿಗೆ ತಿಳಿದಿಲ್ಲ.
ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್ ಖರ್ಗೆ
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.
ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್ ಬ್ಲಾಕ್ಮೇಲ್: ಮಂಜುಳಾ
ಕೊಲೆ, ಕಳ್ಳತನ, ದರೋಡೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದರ ಹೊರತಾಗಿ ರಾಜ್ಯದಲ್ಲಿ ದಿನಸೀ ಪದಾರ್ಥಗಳು ಗಗನಕ್ಕೆ ಏರಿಕೆ ಯಾಗಿವೆ.
ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು:ಸಿಎಂ ಸಿದ್ದರಾಮಯ್ಯ
ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು.
ಮಂಗಳಸೂತ್ರ ಕಿತ್ಕೊಳ್ತಾರೆಂಬ ಮೋದಿ ಹೇಳಿಕೆಗೆ ಕಾಂಗ್ರೆಸ್ ಕಿಡಿ
ಕಾಂಗ್ರೆಸ್ ಮಹಿಳೆಯರಿಗಾಗಿ ಹಲವಾರು ಯೋಜನೆ ಜಾರಿಗೆ ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಮೋದೀದು ಉದ್ರಿ ಗ್ಯಾರಂಟಿ, ನಮ್ದು ನಗದಿ ಗ್ಯಾರಂಟಿ
ಜಾಧವ ಅವರು ಕಳೆದ ಬಾರಿಯಂತೆ ಮೋದಿ ಮುಖ ನೋಡಿ ಮತ ಹಾಕಿ ಎನ್ನುತ್ತಿದ್ದಾರೆ. ನಾಚಿಕೆ ಆಗಬೇಕು ಬಿಜೆಪಿಗರಿಗೆ. ಈಗ ನಿರ್ಧಾರ ಮಾಡಬೇಕಾದವರು ಕಲಬುರಗಿಯ ಮತದಾರರು.
ರಾಜ್ಯದ ಪರ ಧ್ವನಿ ಎತ್ತದ ಜಾಧವ್ ಯಾಕೆ ಗೆಲ್ಲಬೇಕು: ಸಿಎಂ
ಸಂಸತ್ನಲ್ಲಿ ಕಳೆದ 5 ವರ್ಷದಲ್ಲಿ ಒಮ್ಮೆಯೂ ರಾಜ್ಯದ ಹಿತಾಸಕ್ತಿ ಪರವಾಗಿ, ಅದರ ರಕ್ಷಣೆಗಾಗಿ ಧ್ವನಿ ಎತ್ತದ ಡಾ. ಉಮೇಶ ಜಾಧವ್ ಯಾಕೆ ಗೆಲ್ಲಬೇಕು ಹೇಳಿ ನೋಡೋಣ?
ಪಂಚ ಗ್ಯಾರಂಟಿಯೊಂದಿಗೆ ಕಾಂಗ್ರೆಸ್ ಜನರ ಬದುಕಿಗೆ ವರವಾಗಿದೆ: ದೊಡ್ಮನಿ
ರಾಜ್ಯದಲ್ಲಿ 5 ಗ್ಯಾರೆಂಟಿಗಳು ನೀಡಿ ಯಶಸ್ವಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಿಮ್ಮ ಬೆಂಬಲಿಕೆ ನಿಂತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು
< previous
1
...
93
94
95
96
97
98
99
100
101
...
191
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು