ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಾಥಮಿಕ, ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕ ವಿತರಣೆಗೆ ಸಿದ್ಧತೆ
ತಾಲೂಕಿನ ಶಿಕ್ಷಣ ಇಲಾಖೆಯ ಅಡಿಯಲ್ಲಿನ ಶಾಲೆಗಳ ಮಕ್ಕಳಿಗೆ ಬೇಡಿಕೆಯ ಒಟ್ಟು ೭೬೨೪೮೪ ಪುಸ್ತಕಗಳ ಸಂಖ್ಯೆಯಲ್ಲಿ ಈಗಾಗಲೇ ೨೮೧೨೮೭ ಪುಸ್ತಕಗಳು ಬೇಡಿಕೆಯ ಶೇ ೩೭ರಷ್ಟು ಪುಸ್ತಗಳು ದಾಸ್ತಾನಾಗಿದ್ದು, ಇನ್ನೂ ೬೩ರಷ್ಟು ವಿವಿಧ ವಿಷಯಗಳ ಪುಸ್ತಕ ಬರಲಿವೆ.
ಬೆಳೆ ಪರಿಹಾರಕ್ಕಾಗಿ ರೈತರ ಅಲೆದಾಟ
ಯಾವ ರೈತರಿಗೆ ರಾಜ್ಯ ಸರ್ಕಾರದಿಂದ ₹2 ಸಾವಿರ ಪರಿಹಾರ ಬಂದಿಲ್ಲವೋ ಅವರಿಗೆ ಕೇಂದ್ರದ ಕಿಸಾನ್ ಸಮ್ಮಾನ್ ಹಣ ಕೂಡ ಜಮೆಯಾಗಿಲ್ಲ. ಅದಕ್ಕಾಗಿ ರೈತರು ನಿತ್ಯ ಪರಿಹಾರಕ್ಕಾಗಿ ಅಲೆದಾಡುವುದು ಸಾಮಾನ್ಯವಾಗಿದೆ.
ಪ್ರಥಮ ಪಿಯುಸಿ ಪ್ರವೇಶಕ್ಕೆ ಗ್ರಾಮೀಣ ಮಕ್ಕಳಿಗೆ ಮನವರಿಕೆ
ಅಫಜಲ್ಪುರ ತಾಲೂಕಿನ ಹಾವಳಗಾ ಗ್ರಾಮದಲ್ಲಿರುವ ರೇಣುಕಾ ಶುಗರ್ಸ್ ಫೌಂಡೇಶನ ವತಿಯಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ಪಿಯುಸಿಗೆ ಪ್ರವೇಶಗಳು ಪ್ರಾರಂಭ
ಕೋರಣೇಶ್ವರ ಜಾತ್ರೆಯಲ್ಲಿ ಗಡಿನಾಡು ಪೈಲ್ವಾನರ ಜಂಗಿ ಕುಸ್ತಿ
ಕೋರಣೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ, ಮಹಾರಾಷ್ಟ್ರ ಗಡಿನಾಡಿನ ಪ್ರಸ್ತಿದ್ಧ ಪೈಲ್ವಾನರಿಂದ ನಡೆದ ಜಿದ್ದಾ ಜಿದ್ದಿನ ಪಂದ್ಯಾವಳಿ ಕುಸ್ತಿ ಪ್ರೀಯರ ಗಮನ ಸೆಳೆಯಿತು.
8 ವರ್ಷಗಳಿಂದ ಹದಗೆಟ್ಟ ರಸ್ತೆಯಲ್ಲೇ ಪ್ರಯಾಣ
ಹದಗೆಟ್ಟ ಹೋಗಿರುವ ರಸ್ತೆಯಲ್ಲಿ ದಸ್ತಾಪುರ ಗ್ರಾಮದ ನಿವಾಸಿಗಳು ಕಳೆದ 8 ವರ್ಷದಿಂದ ನರಕ ಯಾತನೆ ಅನುಭವಿಸುತ್ತಿದ್ದರೂ ಯಾರೂ ಕ್ಯಾರೆ ಎನ್ನುತ್ತಿಲ್ಲ.
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕಬ್ಬಲಿಗ ಸಮುದಾಯದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿ ಯುವಕನನ್ನು ಬಂಧಿಸಿ ಗಲ್ಲಿಗೇರಿಸಲು ಆಗ್ರಹ.
ಆಳಂದ ಸರ್ಕಾರಿ ಆಸ್ಪತ್ರೆಗೆ ಟಾಪ್ 10 ಸ್ಥಾನಮಾನ
ಆಳಂದ ಪಟ್ಟಣದ ಮಂಟಕಿ ರಸ್ತೆಯಲ್ಲಿರುವ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತನ್ನ ಒಪಿಡಿ ಅತ್ಯುತ್ತಮ ಕಾರ್ಯನಿವಾರ್ಹಣೆಯಲ್ಲಿ ರಾಜ್ಯ ಮಟ್ಟದ ಆಸ್ಪತ್ರೆಗಳಲ್ಲಿ ಟಾಪ್ 10 ಸ್ಥಾನಕ್ಕೆ ಭಾಜನವಾಗಿದೆ.
ಬೆಳೆ ಹಾನಿ ಪರಿಹಾರಕ್ಕಾಗಿ ಫಲಾನುಭವಿಗಳ ಪರದಾಟ
ಅಫಜಲ್ಪುರ ತಾಲೂಕಿನ ರೈತರ ಖಾತೆಗೆ ಸರ್ಕಾರ ಜಮಾ ಮಾಡಿರುವ ಪರಿಹಾರದ ಹಣ ನಮ್ಮ ಕೈಗೆ ಸಿಗುತ್ತಿಲ್ಲವೆಂದು ರೈತರು, ರೈತ ಮಹಿಳೆಯರು ನಿತ್ಯ ತಹಸೀಲ್ದಾರ್ ಕಚೇರಿಗೆ ಅಲೇದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಅಂಜಲಿ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ
ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ನಗರದಲ್ಲಿ ಮತ್ತೋಂದು ಕೊಲೆ ಪ್ರಕರಣ ನಡೆದಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬರಲು ಹಿಂಜರಿಯುವಂತ್ತಾಗಿ ಭಯದ ವಾತಾವರಣ ನಿರ್ಮಾಣವಾಗಿದೆ.
ಮಿರಿಯಾಣ ಗ್ರಾಪಂ ವ್ಯಾಪ್ತಿಯ ಜನರ ಸಮಸ್ಯೆ ಕೇಳೋರಿಲ್ಲ
ತೆಲಂಗಾಣ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವ ಮಿರಿಯಾಣ ಗ್ರಾಪಂ ಪಿಡಿಓ, ಕಾರ್ಯದರ್ಶಿ, ಅಧ್ಯಕ್ಷರು, ಉಪಾಧ್ಯಕ್ಷರು ಪ್ರತಿನಿತ್ಯ ಕರ್ತವ್ಯಕ್ಕೆ ಹಾಜರಾಗದೇ ಕಚೇರಿಯ ಬಿಕೋ ಎನ್ನುತ್ತಿದೆ.
< previous
1
...
94
95
96
97
98
99
100
101
102
...
208
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ