ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ: ಶರಣಪ್ರಕಾಶ
ಆರ್ಎಸ್ಎಸ್ನವರು ಬಸವ ತತ್ವದ ವಿರೋಧಿಗಳು ಎಂದು ಪ್ರತಿಪಾದಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಆರ್ಎಸ್ಎಸ್ ನವರು ತಮ್ಮ ಕಚೇರಿಯಲ್ಲಿ ಬಸವಣ್ಣನವರ ಫೋಟೋ ಹಾಕಲಿ ಎಂದು ಸವಾಲ್ ಹಾಕಿದ್ದಾರೆ.
ಭವಿಷ್ಯ ರೂಪಿಸುವಲ್ಲಿ ಸಂಸ್ಕಾರ ಮುಖ್ಯ: ಶೇರಿಕಾರ
ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನದ ಮೂಲಕ ಭವಿಷ್ಯದ ಜೀವನ ಕಟ್ಟಿಕೊಳ್ಳಲು ಸಂಸ್ಕಾರಯುತ ಶಿಕ್ಷಣ ಮುಖ್ಯವಾಗಿದೆ ಎಂದು ಪಿಡಿಎ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ ಹೇಳಿದರು.
ಉಮೇಶ ಜಾಧವ್ ಗೆಲುವಿಗೆ ಬದ್ಧ: ದೊಡ್ಡಪ್ಪಗೌಡ
ಕಲಬುರಗಿ ಲೋಕಸಭಾ ಅಭ್ಯರ್ಥಿ ಡಾ.ಉಮೇಶ ಜಾದವ್ ಅವರ ಗೆಲುವಿಗಾಗಿ ನಾವೆಲ್ಲರೂ ಬದ್ಧರಾಗಿದ್ದೆವೆ ಎಂದು ಜೆಡಿಎಸ್ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು.
ಬಡವರ ಪರವಾಗಿರುವ ಕಾಂಗ್ರೆಸ್ಗೆ ಮತ ಹಾಕಿ: ಶರಣಪ್ರಕಾಶ ಪಾಟೀಲ
ಬಿಜೆಪಿ ಸುಳ್ಳಿಗೆ ಬಲಿಯಾಗದೆ ಬಡವರ ಪರ ಕೆಲಸ ಮಾಡುವ ಹಾಗೂ ಜನಸಾಮಾನ್ಯರ ಕುಂದು ಕೊರತೆಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಮತದಾರರಲ್ಲಿ ಮನವಿ ಮಾಡಿದರು.
ಎಂಪಿ ಚುನಾವಣೆ ನಂತರ ರಾಜ್ಯ ಢಮಾರ್: ಯತ್ನಾಳ್
ಲೋಕಸಭಾ ಚುನಾವಣೆಯಾದ ಮೇಲೆ ಬಿಜೆಪಿ ನೇತೃತ್ವದ ಮಿತ್ರಕೂಟ ಬಹುಮತ ಪಡೆಯುತ್ತದೆ, ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುತ್ತಾರೆ, ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಢಮಾರ್ ಆಗಲಿದೆ.
ಆಳಂದದಲ್ಲಿ ಮಳೆಯಬ್ಬರ: ಸಿಡಿಲಿಗೆ ಶಾಲಾ ಬಾಲಕ ಬಲಿ
ಲಕ್ಷ್ಮೀ ಗುಡಿ ನಿರ್ಮಾಣ ಕಾಮಗಾರಿ ನೋಡಲು ತಂದೆಯೊಂದಿಗೆ ಹೊಲಕ್ಕೆ ಹೋಗಿದ್ದ ಬಾಲಕನೋರ್ವ ಸಿಡಿಲಿಗೆ ಬಲಿಯಾದ ದಾರುಣ ಘಟನೆ ಶನಿವಾರ ಆಳಂದದಲ್ಲಿ ನಡೆದಿದೆ. ಈ ದುರಂತದಲ್ಲಿ ಅದೇ ಸಿಡಿಲಿಗೆ ಬಾಲಕನ ತಂದೆ ಗಾಯಗೊಂಡ ಘಟನೆ ತಾಲೂಕಿನ ನರೋಣಾ ಗ್ರಾಮದಲ್ಲಿ ನಡೆದಿದೆ.
ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಪಾದಿತನಿಗೆ ಕ್ಷಮೆ ಇಲ್ಲದಂತೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಬಡದಾಳ ನಾಗರಿಕ ಹೋರಾಟ ಸಮಿತಿಯಿಂದ ಆಗ್ರಹಿಸಲಾಯಿತು.
ದಿಲ್ಲಿಯಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ
ಬಿಜೆಪಿ ಅಭ್ಯರ್ಥಿ ಆರಿಸಿ ಕಳಿಸಿದ್ದೀರಿ ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಹಾಗಾಗಿ ಈ ಸಲ ನನ್ನನ್ನು ಆರಿಸಿ ಕಳಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.
ನೇಹಾ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಹುಬ್ಬಳ್ಳಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರತಿಬಾವಂತೆ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಕಾಲೇಜಿನ ಕ್ಯಾಂಪಸ್ನಲ್ಲಿಯೇ ಅತ್ಯಂತ ಭೀಕರವಾಗಿ ಅಮಾನುಷವಾಗಿ ಕೊಲೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ.
ನೇಹಾ ಹಿರೇಮಠ ಹತ್ಯೆಪ್ರಕರಣ: ಅಜಯ್ ಸಿಂಗ್ ಖಂಡನೆ
ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಹತ್ಯೆಯಾದ ಸಹೋದರಿ ನೇಹಾ ಹಿರೇಮಠ ಕುಟುಂಬಕ್ಕೆ ತಮ್ಮ ತೀವ್ರ ಸಂತಾಪಗಳನ್ನು ತಿಳಿಸಿರುವ ಕೆಕೆಆರ್ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಈ ಅಮಾನುಷವಾದಂತಹ ಕೊಲೆ ಘಟನೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.
< previous
1
...
95
96
97
98
99
100
101
102
103
...
191
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು