ಸಾರಾಂಶ
ಡಾ. ವೀರೇಂದ್ರ ಹೆಗ್ಗಡೆಗೆ ಪ್ರಶಸ್ತಿ
ಉಜಿರೆ: ಸಮಾಜಸೇವಾ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ‘ಕರ್ನಾಟಕದ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.