ಸಾರಾಂಶ
ಬಾಗಲಕೋಟೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಮಂಗಳವಾರ ಹಮ್ಮಿಕೊಂಡ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮಾಜಿ ಅವರ 201ನೇ ವಿಜಯೋತ್ಸವ ಹಾಗೂ 247ನೇ ಜಯಂತ್ಯುತ್ಸವ ನಿಮಿತ್ತ ಬೀಳೂರ ಅಜ್ಜನ ದೇವಸ್ಥಾನ ಆವರಣದಲ್ಲಿ ಕುಂಭಮೇಳಕ್ಕೆ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಚಾಲನೆ ನೀಡಿದರು.
ಬಾಗಲಕೋಟೆ: ಬಾಗಲಕೋಟೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಮಂಗಳವಾರ ಹಮ್ಮಿಕೊಂಡ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮಾಜಿ ಅವರ 201ನೇ ವಿಜಯೋತ್ಸವ ಹಾಗೂ 247ನೇ ಜಯಂತ್ಯುತ್ಸವ ನಿಮಿತ್ತ ಬೀಳೂರ ಅಜ್ಜನ ದೇವಸ್ಥಾನ ಆವರಣದಲ್ಲಿ ಕುಂಭಮೇಳಕ್ಕೆ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಚಾಲನೆ ನೀಡಿದರು. ಕೂಡಲಸಂಗಮ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸದರಾದ ಪಿ.ಸಿ. ಗದ್ದಿಗೌಡರ, ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ, ಜಿಲ್ಲಾಧ್ಯಕ್ಷ ರವಿ ಕುಮಾರ ಪಟ್ಟಣ ಸೇರದಂತೆ ಸಮಾಜದವರು ಭಾಗವಹಿಸಿದ್ದರು.
;Resize=(128,128))
;Resize=(128,128))