ಸುಂಟಿಕೊಪ್ಪ: ಸಂತ ಅಂತೋಣಿ ಚರ್ಚ್ನಲ್ಲಿ ವಿಶೇಷ ಬಲಿಪೂಜೆಪ್ರಭು ಕ್ರಿಸ್ತರು ತಾವು ಮರಣಹೊಂದುವ ಮುನ್ನದಿನ ತಮ್ಮ ಶಿಷ್ಯರೊಂದಿಗೆ ಕಡೆಯ ಭೋಜನಕ್ಕೂ ಮುನ್ನ ಶಿಷ್ಯರ ಪಾದಗಳನ್ನು ತೊಳೆದು ಕಡೆಯ ಭೋಜನ ಸವಿದ ಸ್ಮರಣೆಯ ಅಂಗವಾಗಿ ದೇವಾಲಯದ ಧರ್ಮಗುರು ವಿಜಯ ಕುಮಾರ್, ದೇವಾಲಯದ ಹಿರಿಯರು ಕ್ರೈಸ್ತ ಭಾಂದವರ ಪಾದಗಳನ್ನು ತೊಳೆಯುವ ಮೂಲಕ ಪ್ರಭು ಕ್ರಿಸ್ತರು ನಡೆಸಿದ ಮಹತ್ಕಾರ್ಯವನ್ನು ನೆನಪಿಸಿದರು.