ವಿದ್ಯಾರ್ಥಿಗಳ ಮನಸು ಸ್ವನಿಗ್ರಹ ಅಗತ್ಯ: ಟಿ.ಎಸ್.ಸುಬ್ಬಯ್ಯಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನಾಪೋಕ್ಲು ವಲಯ ಮತ್ತು ಅರುಣ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗ ಚೇರಂಬಾಣೆ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.