ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ 29ನೇ ವಾರ್ಷಿಕ ಮಹಾಸಭೆ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಅರಣ್ಯ ಇಲಾಖಾ ಸಿಬ್ಬಂದಿಯಿಂದ ಶೆಡ್ ತೆರವು
ಸಮೀಪದ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿ ಸಮೀಪ ಕಳೆದ ಮೂರು ದಿನಗಳ ಹಿಂದೆ ನಿರ್ಮಿಸಿದ್ದ ಶೆಡ್‌ಗಳನ್ನು ಅರಣ್ಯ ಇಲಾಖಾ ಸಿಬ್ಬಂದಿ ತೆರವುಗೊಳಿಸಿದರು.
ವಿದ್ಯುತ್ ಕಂಬದಿಂದ ಬಿದ್ದ ಗುತ್ತಿಗೆ ಕಾರ್ಮಿಕ: ಗಂಭೀರ ಗಾಯ
ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಂಬ ಉರುಳಿ ಬಿದ್ದ ಪರಿಣಾಮ ಗುತ್ತಿಗೆ ಕಾರ್ಮಿಕ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ನಾತಕೋತ್ತರ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ
ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಪ್ರಥಮ ಮತ್ತು ತೃತೀಯ ಸೆಮಿಸ್ಟರ್‌ನ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಆನ್ಸೆನ್ ತಂತ್ರಾಶದಲ್ಲಿ ಪ್ರಕಟಿಸಿದರು.
ಕೊಡಗು ಬಹು ಭಾಷಿಕರ ನೆಲೆವೀಡು: ಸುಬ್ರಾಯ ಸಂಪಾಜೆ
ಕೃಷಿಕ ಜೀವನ ಮತ್ತು ಔದ್ಯಮಿಕ ಕ್ಷೇತ್ರದ ಸಾಧನೆಯಷ್ಟೇ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧನೆ ಕೂಡ ಬಾಳಿನ ನೆಮ್ಮದಿಗೆ ಅವಶ್ಯ ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದರು.
ಜಿಲ್ಲಾದ್ಯಂತ ಸಾಧಾರಣ ಮಳೆ: ಇಂದೂ ಶಾಲೆಗಳಿಗೆ ರಜೆ
ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಬಿಡುವು ನೀಡಿ ಮಳೆ ಸುರಿಯಿತು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಪ್ರಮುಖ: ವೆಂಕಟ್ ರಾಜಾ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಗಣ್ಯರು ತಿಳಿಸಿದರು.
ವಿಜ್ಞಾನ, ತಂತ್ರಜ್ಞಾನ ಮುಂದುವರಿದರೂ ಕೃತಕ ರಕ್ತ ತಯಾರಿಕೆ ಸಾಧ್ಯವಿಲ್ಲ: ದಿನೇಶ್
ವಿಜ್ಞಾನ, ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಕೃತಕ ರಕ್ತ ತಯಾರಿಕೆ ಸಾಧ್ಯವಾಗಿಲ್ಲ ಎಂದು ದಿನೇಶ್ ಹೇಳಿದರು.
ಕಾಡಾನೆ ಹಾವಳಿ ತಡೆಗಟ್ಟಲು ಶಾಶ್ವತ ಯೋಜನೆ: ಸಂಸದ ಯದುವೀರ್
ಕಾಡಾನೆಗಳ ಹಾವಳಿ ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವುದಾಗಿ ಸಂಸದರು ತಿಳಿಸಿದರು.
ಆಲೆಕಟ್ಟೆ-ತೋಳೂರುಶೆಟ್ಟಳ್ಳಿ-ಕೂತಿ ರಸ್ತೆ ಕಾಮಗಾರಿ ಕಳಪೆ: ಕೂತಿ ಗ್ರಾಮಸ್ಥರ ಆಕ್ರೋಶ
ಆಲೆಕಟ್ಟೆ ತೋಳೂರುಶೆಟ್ಟಳ್ಳಿ ಕೂತಿ ಮಾರ್ಗದ ಸುಮಾರು 20 ಕೋಟಿ ರು. ವೆಚ್ಚದ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕೆಲಸ ನಡೆಯುತ್ತಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿ ಕೂತಿ ಗ್ರಾಮಸ್ಥರು ಕೆಲಸವನ್ನು ಸ್ಥಗಿತಗೊಳಿಸಲು ಮುಂದಾದರು.
< previous
1
...
99
100
101
102
103
104
105
106
107
...
542
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ