ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೌಡಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಮಂಜುನಾಥ್
ಗೌಡಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಸವನಕೊಪ್ಪದ ಮಂಜುನಾಥ್ ಇತ್ತೀಚೆಗೆ ಆಯ್ಕೆಯಾದರು.
ಕಿತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಶಿಬಿರಕ್ಕೆ ಚಾಲನೆ
ದೇಶ ಸದೃಢಗೊಳ್ಳಲು ಯುವ ಸಮಾಜದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಹಾಸನ ವಿದ್ಯಾನಿಲಯದ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ಹೇಳಿದರು.
ಕಾಡಾನೆ ದಾಂದಲೆ: ಆವರಣ ಗೋಡೆ ಹಾನಿ
ಒಂಟಿ ಸಲಗವೊಂದು ನಗರವ್ಯಾಪ್ತಿಯಲ್ಲಿ ಸಂಚರಿಸಿ ಕೆಲವು ಮನೆಗಳ ಆವರಣ ಗೋಡೆ ಹಾನಿಗೊಳಿಸಿದೆ. ವಿರಾಜಪೇಟೆ ನಗರದ ತೆಲುಗರಬೀದಿಯಲ್ಲಿ ಘಟನೆ ನಡೆದಿದೆ.
ಮಾದಾಪುರ ಗ್ರೇಡ್1 ಗ್ರಾಮ ಪಂಚಾಯಿತಿ ಗ್ರಾಮ ಸಭೆ
ಮಾದಾಪುರ ಗ್ರೇಡ್ 1 ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ಕುಡಿಯುವ ನೀರು, ವಸತಿ ಕಾರ್ಯಪ್ಪ ಬಡಾವಣೆಗೆ ಹೆಚ್ಚಿನ ಅನುದಾನ ನೀಡುತ್ತಿರುವ ಬಗ್ಗೆ ಗ್ರಾಮಸ್ಥರು ಚರ್ಚೆಗೆ ಗ್ರಾಸ ನೀಡಿದರು.
ಗೊಂದಿಬಸವನಹಳ್ಳಿ: ಹಾಲು ಉತ್ಪಾದಕರ ಸಂಘ ನೂತನ ಕಟ್ಟಡ ಉದ್ಘಾಟನೆ
ಕುಶಾಲನಗರ ಸಮೀಪದ ಗೊಂದಿ ಬಸವನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ವತಿಯಿಂದ ನಿರ್ಮಿಸಿರುವ ಸಂಘದ ನೂತನ ಕಟ್ಟಡದ ಉದ್ಗಾಟನೆ ಕಾರ್ಯಕ್ರಮ ನಡೆಯಿತು.
ಸಮರ್ಪಕ ರಸಗೊಬ್ಬರ ದಾಸ್ತಾನು, ಪೂರೈಕೆ: ಡಿಸಿ ಸೂಚನೆ
ಮುಂಗಾರು ಸಂದರ್ಭದಲ್ಲಿ ರಸಗೊಬ್ಬರ ದಾಸ್ತಾನು ಸಂಬಂಧ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಪೂರ್ವಭಾವಿ ಸಭೆ ನಡೆಯಿತು.
ನದಿ, ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ಅಗತ್ಯ: ಮಂಡೆಪಂಡ ಬೋಸ್ ಮೊಣ್ಣಪ್ಪ
ನದಿ ಮತ್ತು ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದು ಗಣ್ಯರು ಹೇಳಿದರು.
ಪೊನ್ನಂಪೇಟೆ ತಾಲೂಕಿನ ಹಲವೆಡೆ ಉತ್ತಮ ಮಳೆ
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹಲವು ಕಡೆಗಳಲ್ಲಿ ಸೋಮವಾರ ಅಪರಾಹ್ನ ಉತ್ತಮ ಮಳೆಯಾಗಿದೆ.
ವಿವಿ ಮುಚ್ಚುವ ಪ್ರಯತ್ನ ಖಂಡನೀಯ: ಎಂ.ಪಿ.ಅಪ್ಪಚ್ಚು ರಂಜನ್
ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಯತ್ನಕ್ಕೆ ಕಾಂಗ್ರೆಸ್ ಸರ್ಕಾರ ಕೈ ಹಾಕಿರುವುದು ಖಂಡನೀಯ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಶಿರಂಗಾಲ: ಶ್ರೀ ಮಂಟಿಗಮ್ಮ ದೇವಿ ಜಾತ್ರೆ ಸಂಪನ್ನ
ಜಿಲ್ಲೆಯ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದು ಎಂದೇ ಖ್ಯಾತಿ ಹೊಂದಿರುವ ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮದಲ್ಲಿ ಶ್ರೀ ಮಂಟಿಗಮ್ಮ ದೇವಿಯ ಜಾತ್ರೆ ಸಂಪನ್ನಗೊಂಡಿತು.
< previous
1
...
100
101
102
103
104
105
106
107
108
...
475
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!