ನಾಪೋಕ್ಲು: 30ರಂದು ಆಟೋ ಚಾಲಕರ ಪ್ರತಿಭಟನೆಪಟ್ಟಣದಲ್ಲಿ ಆಟೋ ಚಾಲಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಪರಿಹಾರಕ್ಕಾಗಿ ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಡಿ.30ರಂದು ಬೆಳಗ್ಗೆ ಆಟೋ ಚಾಲಕರು ಗ್ರಾಮ ಪಂಚಾಯಿತಿ ಎದುರು ಆಟೋಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುವರು.