ಕೆಪಿಎಸ್ ಟ್ರೋಫಿ ಪತ್ರಕರ್ತರ ಕ್ರಿಕೆಟ್: ಕೂರ್ಗ್ ಸ್ಟ್ರೈಕರ್ಸ್ಗೆ ಪ್ರಶಸ್ತಿಕೊಡಗು ಪತ್ರಕರ್ತರ ಸಂಘ ಹಾಗು ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಭಾನುವಾರ ಜಿಲ್ಲೆಯ ಪತ್ರಕರ್ತರಿಗೆ ಆಯೋಜಿಸಿದ್ದ ಕೆ.ಪಿ.ಎಸ್. ಕ್ರಿಕೆಟ್ ಟ್ರೋಫಿಯನ್ನು ರವಿಕುಮಾರ್ ನಾಯಕತ್ವದ ಕೂರ್ಗ್ ಸ್ಟ್ರೈಕರ್ಸ್ ತಂಡ ಮುಡಿಗೇರಿಸಿಕೊಂಡಿತು.