ಕುಶಾಲನಗರದಲ್ಲಿ ಕೆಲವೇ ದಿನಗಳಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ: ಶಾಸಕಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸ್ಥಾನೀಯ ಸಮಿತಿ ಆಶ್ರಯದಲ್ಲಿ ಸ್ಥಳೀಯ ಕನ್ನಿಕಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡರು. ಕುಶಾಲನಗರ ತಾಲೂಕು ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಶಾಸಕರೊಂದಿಗೆ ಚರ್ಚಿಸಿದರು.