• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡರು.
ಮುದ್ದಂಡ ಕಪ್ ಹಾಕಿ ನಮ್ಮೆಗೆ ದಿನಗಣನೆ
ಬೆಳ್ಳಿಹಬ್ಬ ಸಂಭ್ರಮದ ಈ ಬಾರಿಯ ಹಾಕಿ ನಮ್ಮೆ, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಡೆಯಲಿದ್ದು, ಆಯೋಜಕರು ಬಿರುಸಿನ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಾರ್ಚ್ ೫ರಂದು ಭೂಮಿಪೂಜೆಯೊಂದಿಗೆ ಮೈದಾನ ಕೆಲಸ ಹಾಗೂ ಗ್ಯಾಲರಿ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತ್ತಿದ್ದು, ನಗರದ ಫೀಲ್ಡ್ ಮಾರ್ಷಲ್ ಕಾಲೇಜಿನ ಎರಡು ಮೈದಾನ ಹಾಗೂ ಜಿಲ್ಲಾ ಪೊಲೀಸ್ ಮೈದಾನ ಸೇರಿದಂತೆ ಒಟ್ಟು ಮೂರು ಮೈದಾನಗಳಲ್ಲಿ ಹಾಕಿ ಪಂದ್ಯಾವಳಿ ನಡೆಯಲಿದೆ.
ಒಕ್ಕಲಿಗರ ಲೆದರ್ ಬಾಲ್ ಕ್ರಿಕೆಟ್‌: ಆಟಗಾರರ ಹರಾಜು
ಕೊಡಗು ಗೌಡ ಯುವ ವೇದಿಕೆ ಆಯೋಜಿಸುತ್ತಿರುವ ಜಿಪಿಎಲ್‌ ಸೀಸನ್-3 ಒಕ್ಕಲಿಗರ ಲೆದರ್ ಬಾಲ್ ಕ್ರೀಡಾಕೂಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ಗೌಡ ಸಮಾಜದ ಸಭಾಭವನದಲ್ಲಿ ನಡೆಯಿತು.‌
ಮೂಲೆಗುಂಪಾದ ಸುಂಟಿಕೊಪ್ಪ ಶುದ್ಧ ನೀರಿನ ಘಟಕ
ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನತೆಯು ಶುದ್ಧ ಕುಡಿಯುವ ನೀರು ಬಳಕೆ ಮಾಡುವಂತಾಗಬೇಕು ಎಂದು ದಶಕಗಳ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿತ್ತು. ಆದರೆ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಗುಜರಿ ಸೇರುತ್ತಿದೆ. ಇದಕ್ಕೆ ಸುಂಟಿಕೊಪ್ಪದ ಘಟಕ ಸಾಕ್ಷಿಯಾಗಿದೆ.
ಸದಾಕಾಲ ಕಲಿಯುತ್ತಿದಲ್ಲಿ ಕೌಶಲ್ಯ ವೃದ್ಧಿ: ಎನ್.ಎಂ. ಉಮೇಶ್
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರಿಗೆ ಸಹಕಾರ ಸಂಘಗಳ ನಿರ್ವಹಣೆಗೆ ಅಗತ್ಯವಿರುವ ಕಾಯ್ದೆ-ಕಾನೂನು ಮತ್ತು ಸೈಬರ್ ಭದ್ರತೆ ಕುರಿತು ಮಯೂರ ವ್ಯಾಲಿ ವ್ಯೂ ಹೊಟೇಲ್‌ನಲ್ಲಿ ರಾಜ್ಯಮಟ್ಟದ ವಿಶೇಷ ಕಾರ್ಯಾಗಾರ ನಡೆಯಿತು.
ಸುಳ್ಳು ಆಪಾದನೆ ಮಾಡಿ ಜನರ ಹಾದಿ ತಪ್ಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಎಂ.ಲಕ್ಷ್ಮಣ್ ಆರೋಪ
ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರಿ ಪ್ರಮಾಣದ ಸಾಲವನ್ನು ಪಡೆದಿರುವುದಾಗಿ ಪ್ರತಿಪಕ್ಷ ಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳನ್ನು ಮೀರಿ 350 ಲಕ್ಷ ಕೋಟಿ ರು. ಸಾಲವನ್ನು ಮಾಡಲಾಗಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ವ್ಯವಸ್ಥಿತವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ವೆಂಕಟ್ ರಾಜಾ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಜ್ಞಾನ ವಿಕಾಸ ಯೋಜನೆಯ ವಾತ್ಸಲ್ಯ ಗೃಹ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಯೋಜನೆ ಮೂಲಕ ನಿರ್ಮಾಣ ಮಾಡಿಕೊಟ್ಟ ವಾತ್ಸಲ್ಯ ಗೃಹ ಉದ್ಘಾಟನೆ ನಡೆಯಿತು.
ವಿದ್ಯಾರ್ಥಿಗಳು ಉತ್ತಮ ಮೌಲ್ಯ ಅಳವಡಿಸಿಕೊಳ್ಳಬೇಕು: ಯಶ್ವಂತ್ ಕುಮಾರ್
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕ ಎಂ. ಎಂ. ಯಶ್ವಂತ್‌ ಕುಮಾರ್‌ ಹೇಳಿದರು.
ಕವಲು ಹಾದಿಯಲ್ಲಿ ಪತ್ರಿಕೋದ್ಯಮ: ಮಂಡಿಬೆಲೆ ರಾಜಣ್ಣ
ಯಾವುದೇ ಸಂಘಟನೆಗಳು ವಿಭಜನೆಗೊಳ್ಳುತ್ತಾ ಸಾಗಿದ್ದಲ್ಲಿ ಅದು ತನ್ನ ಶಕ್ತಿಯನ್ನು ಕಳೆದುಕೊಳ್ಳುತ್ತದೆ ಎಂದು ಉದ್ಯಮಿ ನಾಪಂಡ ಮುತ್ತಪ್ಪ ಹೇಳಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 475
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved