ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
8 ರಂದು ಸಿಎನ್‌ಸಿಯಿಂದ ಹಕ್ಕೋತ್ತಾಯ ಮಂಡನೆ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಮಾ. 8ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಹಕ್ಕೋತ್ತಾಯ ಮಂಡಿಸಲಾಗುವುದು.
ಕಾವೇರಿ ಪದವಿಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಮನವಿ
ಗೋಣಿಕೊಪ್ಪ ಮತ್ತು ಪೊನ್ನಂಪೇಟೆ ಕಾವೇರಿ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಕಾಗಡಿಕಟ್ಟೆ ಆಯುಷ್ಮನ್ ಆರೋಗ್ಯ ಮಂದಿರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಕಾಗಡಿಕಟ್ಟೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಉಚಿತ ನೇತ್ರ ತಪಸಣಾ ಶಿಬಿರ ನಡೆಯಿತು. 52 ಮಂದಿ ನೇತ್ರ ಪರೀಕ್ಷೆ ಮಾಡಿಸಿಕೊಂಡರು.
ಬಜೆಟ್ ಮೇಲೆ ಹಲವು ನಿರೀಕ್ಷೆ
ಬಜೆಟ್‌ನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ಯೋಜನೆಗಳು ಘೋಷಣೆಯಾಗುವ ಸಾಧ್ಯತೆ ಇದೆ.
ಗಜರಾಜ ಕಾಜೂರು ಕರ್ಣನ ಅರಣ್ಯ ರೋದನ
ಗಜರಾಜ ಕಾಜೂರು ಕರ್ಣನ ಅರಣ್ಯ ರೋದನ ಶಮನ ಹೇಳಲು ಯಾರಿಂದಲೂ ಅಸಾಧ್ಯವಾಗಿದೆ. ಆನೆಯ ನಿತ್ಯ ರೋದನ ಹೇಳತೀರದಾಗಿದೆ.
ಬಸವೇಶ್ವರ ದೇವಾಲಯದಲ್ಲಿ ವಚನ ಗಾಯನ ಕಾರ್ಯಕ್ರಮ
ಬಸವೇಶ್ವರ ದೇವಾಲಯದಲ್ಲಿ ವಚನ ಗಾಯನ ಕಾರ್ಯಕ್ರಮ ನಡೆಯಿತು. ಕದಳಿ ವೇದಿಕೆ ತಾಲೂಕು ಘಟಕದ ಅಧ್ಯಕ್ಷೆ ಉಷಾರಾಣಿ ಮಾತನಾಡಿದರು.
ಸರ್ಕಾರಿ ಕಡತಗಳ ಸಂರಕ್ಷಣೆ ಕರ್ತವ್ಯ: ಆರ್.ಐಶ್ವರ್ಯ
ಸರ್ಕಾರಿ ಕಡತಗಳನ್ನು ಸಾರ್ವಜನಿಕ ಉದ್ದೇಶದಿಂದ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು.
ಜಿಲ್ಲಾ ಬಿಜೆಪಿಯಿಂದ ಮಡಿಕೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ಆರಂಭ
ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಗುರುವಾರದಿಂದ ಅಹೋರಾತ್ರಿ ಪ್ರತಿಭಟನೆ ಆರಂಭವಾಗಿದೆ.
ಮಳೆಗೆ ಎದುರು ನೋಡುತ್ತಿರುವ ಕಾಫಿ ಬೆಳೆಗಾರರು
ಕೊಡಗು ಜಿಲ್ಲೆಯಲ್ಲಿ ಕೂಡ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ನದಿ ಮೂಲಗಳು ಬರಡಾಗುತ್ತಿದೆ.
ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ
ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ ಮತ್ತು ತೆರೆ ಮಹೋತ್ಸವ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು.
< previous
1
...
109
110
111
112
113
114
115
116
117
...
475
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ