ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಹಕ್ಕಿಜ್ವರ
ಹಕ್ಕಿ ಜ್ವರ ಅಥವಾ ಕೋಳಿ ಜ್ವರ, ಶೀತ ಜ್ವರ ಹೆಚ್5 ಎನ್ 1 ವೈರಸ್‌ನಿಂದ ಹರಡುವ ರೋಗ ಇದು ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.
ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ
ಜಿಲ್ಲಾ ವ್ಯಾಪ್ತಿ ಪ್ರಯಾಣಿಸಲು ಉಚಿತ ಬಸ್‌ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್‌ನಿಂದ ನೇರುಗಳಲೆ ಶಾಲೆಗೆ ನೆರವು
ತಾಲೂಕಿನ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಅಭಿವೃದ್ಧಿಗೆ 25 ಸಾವಿರ ಆರ್ಥಿಕ ನೆರವು ಒದಗಿಸಲಾಯಿತು.
ಉಚಿತ ನಿವೇಶನ ನೀಡುವಂತೆ ಆಗ್ರಹಿಸಿ ಹರದೂರು ಗ್ರಾ.ಪಂ. ಎದುರು ಪ್ರತಿಭಟನೆ
ಯುನೈಟೆಡ್ ಪ್ಲಾಂಟೇಶನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಿತಿ ವತಿಯಿಂದ ಹರದೂರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಯಿತು.
ದೊಡ್ಡಮಳ್ತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ
ಆಗಾಗ್ಗೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಕಡಿಮೆಯಾಗುತ್ತದೆ. ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಕಡಿಮೆಯಾಗುತ್ತದೆ.
ಕೊಡಗು ವಿವಿ ರದ್ದುಗೊಳಿಸದಂತೆ ಬೈಕ್ ಜಾಥಾ, ಪತ್ರ ಚಳುವಳಿ
ಕುಶಾಲನಗರ ತನಕ ಬೈಕ್ ಜಾಥಾ ಮತ್ತು ಪತ್ರ ಚಳವಳಿ ನಡೆಸುವ ಮೂಲಕ ಕೊಡಗು ವಿವಿ ರದ್ದುಗೊಳಿಸದಂತೆ ಮುಖ್ಯಮಂತ್ರಿಗಳಿಗೆ ತಹಸೀಲ್ದಾರರ ಮೂಲಕ ಮನವಿ ಮಾಡಲಾಯಿತು.
ಅಂಗನವಾಡಿ ಶಿಕ್ಷಕಿ ಗೈರು: ಆಕ್ರೋಶ
ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿಯ ಶಿಕ್ಷಕಿ ನಿರಂತರ ಗೈರು ಹಾಜರಾಗುತ್ತಿದ್ದು ಈ ಬಗ್ಗೆ ಬೇಸರಗೊಂಡ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಕೆದಮುಳ್ಳೂರು ಗ್ರಾ.ಪಂ. ಸಾಮಾನ್ಯ ಸಭೆ: ಮೀತಲತಂಡ ಎಂ. ಇಸ್ಮಾಯಿಲ್‌ಗೆ ಸನ್ಮಾನ
ಕೆದಮುಳ್ಳೂರು ಗ್ರಾ.ಪಂ. ಅಧ್ಯಕ್ಷ ಮಾಳೇಟಿರ ಜಫ್ರಿ ಉತ್ತಪ್ಪ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಸಾಧನೆಗಾಗಿ ಇಸ್ನಾಯಿಲ್ ಅವರನ್ನು ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ: ಟಿ.ಪಿ.ರಮೇಶ್
ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ ಎಂದು ಟಿ.ಪಿ. ರಮೇಶ್ ಹೇಳಿದರು.
ಹಕ್ಕಿ ಜ್ವರ ಭೀತಿ ಗಡಿಯಲ್ಲಿ ಅಲರ್ಟ್
ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಅಂತಾರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಫುಲ್ ಅಲರ್ಟ್ ಮಾಡಲಾಗಿದೆ.
< previous
1
...
110
111
112
113
114
115
116
117
118
...
475
next >
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ